Chandrasutha ಚಂದ್ರಸುತ

ಚಂದ್ರ ಸುತ ..

ನಮಸ್ತೆ ಸ್ನೇಹಿತರೇ ನಮ್ಮ ಸುತ್ತಮುತ್ತಲಿನ ಇತಿಹಾಸದ ಪ್ರದೇಶ ನೋಡುವ ಆಸೆ ನಿಮ್ಮೆಲ್ಲರಿಗೂ ತೋರಿಸುವ ಹಂಬಲ,ನಿಮ್ಮ ಸಹಕಾರ ಸದಾ...ಇರಲಿ....

ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ.
ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...

ವಿಚಾರಣೆಗಾಗಿ: WhatsApp only+918660992377
Google pay Number:9448784087