Kannada deepa Tutorial

ಎಲ್ಲರಿಗೂ ನಮಸ್ಕಾರ, ನನ್ನ ಈ ಚಾನೆಲ್ ಶಿಕ್ಷಣಕ್ಕೆ ಸಂಬಂಧಿಸಿದ್ದು ಇದರಲ್ಲಿ ಕನ್ನಡ ಸಾಹಿತ್ಯದ ಕುರಿತು ಸವಿವರವಾದ ಮಾಹಿತಿ ಹಂಚಿಕೊಳ್ಳಲು ಬಯಸುತ್ತೇನೆ, ಮುಖ್ಯವಾಗಿ ಕನ್ನಡ ವಿಷಯವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಚಾನೆಲ್ ಆಗಿರುತ್ತದೆ,

ಧನ್ಯವಾದಗಳು.