ವಿಜಯಲಕ್ಷ್ಮಿ ಹೇಳಿಕೆ ಬಗ್ಗೆ ಕೇಳ್ತಿದ್ದಂತೆ ಪಕ್ಕದ ಮನೆಯವರ ಬಗ್ಗೆ ಮಾತಾಡಲ್ಲ ಎಂದ ಸುದೀಪ್! Kiccha Sudeep | Piracy
Автор: Prajavani | ಪ್ರಜಾವಾಣಿ
Загружено: 2025-12-31
Просмотров: 1039
ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ಬೆಂಗಳೂರಿನ ಥಿಯೇಟರ್‌ಗೆ ಭೇಟಿ ನೀಡಿದ ಸುದೀಪ್ ಅಭಿಮಾನಿಗಳ ಜೊತೆಗೆ ತಮ್ಮ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವೀಕ್ಷಿಸಿ ಮಾಧ್ಯಮದವರ ಜೊತೆ ಮಾತನಾಡಿದ ಸುದೀಪ್ ಪೈರಸಿ ಬಗ್ಗೆ, ವಿಜಯಲಕ್ಷ್ಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.
#kicchasudeepa #sudeep #piracy #darshan #kannadacinema #sandalwood
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: