😂ಭಾರೀ ಗಮ್ಮತ್😂ಹಾರಕ್ಕೆ ಕೈ ಹಾಕಿದ ಸುಜನ😂ಹಾಸ್ಯದಲ್ಲೇ ಕಿರಾಡಿ ಕಾಲೆಳೆದ Ravindra Devadiga😂yakshagana comedy😂HD
Автор: Yaksha TV Kannada
Загружено: 2023-01-13
Просмотров: 138706
ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
ಪ್ರಸಂಗ : ಚಂದ್ರಹಾಸ ಚರಿತ್ರೆ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ
ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
ಮುಮ್ಮೇಳದ ಕಲಾವಿದರು :
ಚಂದ್ರಹಾಸ : ಶ್ರೀ ಪ್ರಕಾಶ್ ಮೊಗವೀರ ಕಿರಾಡಿ
ವಿಷಯೆ : ಶ್ರೀ ಸುದೀರ್ ಉಪ್ಪೂರ್
ಮದನ : ಶ್ರೀ ಕಾರ್ತಿಕ್ ಚಿಟ್ಟಾಣಿ
ಬ್ರಾಹ್ಮಣ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ಶ್ರೀ ಶ್ರೀಕಾಂತ್ ರಟ್ಟಾಡಿ...
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ YouTube ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
ನಿಮ್ಮ ಪ್ರದೀಪ್ ಕುಂದಾಪ್ರ
Доступные форматы для скачивания:
Скачать видео mp4
-
Информация по загрузке: