ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ, ಈ ಮಹಾ ಸೇವೆಯ ವೈಭವದ ಸಂಭ್ರಮ!
Автор: @gKarnataka Power tv
Загружено: 2025-11-29
Просмотров: 62
gkarnataka power tv//28//11//2025//#@
ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ, ಈ ಮಹಾ ಸೇವೆಯ ವೈಭವದ ಸಂಭ್ರಮ!
ಮಕ್ಕಳ ದಿನಾಚರಣೆ ರಾಜ್ಯಾದ್ಯಂತ ಮಗು ಕೇಂದ್ರೀಕೃತ ಕಾರ್ಯಕ್ರಮಗಳಿಂದ ಹಬ್ಬದ ಸಂಭ್ರಮ!
ವಿಶ್ವಾ ಹಿರಿಯ ನಾಗರಿಕರ ದಿನಾಚರಣೆ - ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಹಿರಿಯರಿಗೆ ಗೌರವ ಪ್ರಶಸ್ತಿ ಪ್ರಧಾನ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೊಸ ಮಹತ್ವಕಾಂಕ್ಷಿ ಯೋಜನೆಗಳ ಲೋಕಾರ್ಪಣೆ!
ಪೋಷಣ ಶಿಕ್ಷಣ ಆರೋಗ್ಯ ಸುಧಾರಣೆಗೆ ಸರ್ಕಾರದ ಹೊಸ ಬದ್ಧತೆಯ ಸಂದೇಶ!
ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸ ಆಯಾಮಗಳ ಮಹತ್ತರದ ಬೆಳವಣಿಗೆ!
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯೋಜಿಸಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ, ಮಕ್ಕಳ ದಿನಾಚರಣೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಹೊಸ ಮಹತ್ವಕಾಂಕ್ಷಿ ಯೋಜನೆಗಳ ಲೋಕಾರ್ಪಣೆ ಒಂದೇ ವೇದಿಕೆಯಲ್ಲಿ ಭವ್ಯವಾಗಿ ನೆರವೇರಿತು. ಈ ಯೋಜನೆ ರಾಜ್ಯದ ಲಕ್ಷಾಂತರ ಮಕ್ಕಳ ಪೋಷಣ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಮಹತ್ತರ ಬದಲಾವಣೆ ತಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರು ಮಕ್ಕಳ ಪೋಷಣೆ ತಜ್ಞರು ಆರೋಗ್ಯ ಸಿಬ್ಬಂದಿ ಸೇರಿದಂತೆ ವಿವಿಧ ಕ್ಷೇತ್ರದ ಸಿಬ್ಬಂದಿಗೆ ವಿಶೇಷ ಪ್ರಶಸ್ತಿಗಳು ಪ್ರಧಾನಿಸಲಾಯಿತು ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿ ಸಿ ಎಂ ಡಿ ಕೆ ಶಿವಕುಮಾರ್, ಇನ್ನು ಹಲವಾರು ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು. ವರದಿಗಾರರು ಮಹಮ್ಮದ್ ರಫಿ ಬಳ್ಳಾರಿ ಜಿಲ್ಲೆ
@gkarnatakapowertv
@TV5Kannada
@NewsFirstKannada
@tv9kannada
Доступные форматы для скачивания:
Скачать видео mp4
-
Информация по загрузке: