Nooru Janmaku Song - HD Video - Ramesh Aravind & Rajesh Krishan Kannada Evergreen Song
Автор: SGV Sandalwood Songs
Загружено: 2021-07-03
Просмотров: 8745969
Song: Nooru Janmaku - HD Video
Kannada Movie: America America
Actor: Ramesh Aravind, Akshay Anand, Hema Panchamukhi
Music: Mano Murthy
Singer: Rajesh Krishan, Sangeetha Katti
Lyrics: Nagathihalli Chandrashekhar
Year :1997
Subscribe To SGV Sandalwood Songs Channel For More Kannada Video Songs.
ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!!
America America – ಅಮೇರಿಕಾ ಅಮೇರಿಕಾ 1997*SGV
Nooru Janmaku Song Lyrics In Kannada:
ಗಂಡು : ನೂರೂ ಜನ್ಮಕೂ... ನೂರಾರೂ ಜನ್ಮಕೂ
ನೂರೂ ಜನ್ಮಕೂ ನೂರಾರೂ ಜನ್ಮಕೂ ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನಾ ಆತ್ಮ ನನ್ನಾ ಪ್ರಾಣ ನೀನೆಂದೂ
ನೂರೂ ಜನ್ಮಕೂ ನೂರಾರೂ ಜನ್ಮಕೂ ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನಾ ಆತ್ಮ ನನ್ನಾ ಪ್ರಾಣ ನೀನೆಂದೂ
ನೂರು ಜನ್ಮಕೂ...
ಗಂಡು : ಬಾಳೆಂದರೇ ಪ್ರಣಯಾನುಭಾವ ಕವಿತೆ ಆತ್ಮಾನುಸಂಧಾನ
ನೆನಪೆಂದರೆ ಮಳೆಬಿಲ್ಲ ಛಾಯೆ ನನ್ನೆದೆಯ ಬಾಂದಳದೀ.. ಓಓಓಓಓ
ನನ್ನೆದೆಯ ಬಾಂದಳದೀ.. ಚಿತ್ತಾರ ಬರೆದವಳೇ
ಸುತ್ತೇಳು ಲೋಕದಲೀ ಮತ್ತೆಲ್ಲು ಸಿಗದವಳೆ
ನನ್ನೊಳಗೆ ಹಾಡಾಗಿ ಹರಿದವಳೇ
ನೂರೂ ಜನ್ಮಕೂ ನೂರಾರೂ ಜನ್ಮಕೂ
ನೂರೂ ಜನ್ಮಕೂ ನೂರಾರೂ ಜನ್ಮಕೂ ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನಾ ಆತ್ಮ ನನ್ನಾ ಪ್ರಾಣ ನೀನೆಂದೂ
ನೂರು ಜನ್ಮಕೂ...
ಹೆಣ್ಣು : ಆಆಆ.. ಆಆಆ.. ಆಆಆ.. ಆಆಆ.. ಆಆಆ.. ಆಆಆ.. ಆಆಆ.. ಆಆಆ..
ಗಂಡು : ಬಾ ಸಂಪಿಗೆ ಸವಿಭಾವ ಲಹರೀ ಹರಿಯೇ ಪನ್ನೀರ ಜೀವನದೀ
ಬಾ ಮಲ್ಲಿಗೆ ಮಮಕಾರ ಮಾಯೇ ಲೋಕದಾ ಸುಖವೆಲ್ಲಾ ... ಓಓಓಓಓ
ಲೋಕದಾ ಸುಖವೆಲ್ಲಾ ನಿನಗಾಗಿ ಮುಡಿಪಿರಲೀ ಇರುವಂಥ ನೂರು ಕಹೀ ಇರಲಿರಲಿ ನನಗಾಗಿ
ಕಾಯುವೆನೂ ಕೊನೆವರೆಗೂ ಕಣ್ಣಾಗಿ
ನೂರೂ ಜನ್ಮಕೂ ನೂರಾರೂ ಜನ್ಮಕೂ
ನೂರೂ ಜನ್ಮಕೂ ನೂರಾರೂ ಜನ್ಮಕೂ ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನಾ ಆತ್ಮ ನನ್ನಾ ಪ್ರಾಣ ನೀನೆಂದೂ ಹೂಂ ಹೂಂ ಹೂಂ
Доступные форматы для скачивания:
Скачать видео mp4
-
Информация по загрузке: