CM Ibrahim Requests Media To Show Crowd | JDS Janata Jaladhare | Vijay Karnataka
Автор: Vijay Karnataka | ವಿಜಯ ಕರ್ನಾಟಕ
Загружено: 2022-05-14
Просмотров: 2601
ಬೆಂಗಳೂರು: ಜೆಡಿಎಸ್ ಪಕ್ಷದ ವತಿಯಿಂದ ನಡೆದ ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಆಡಿದ ಮಾತುಗಳು ಗಮನ ಸೆಳೆದವು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ಮಾಧ್ಯಮದವರೊಂದಿಗೆ ಮಾನವಿ ಮಾಡಿದರು. ಅಣ್ಣಾ ನಿಮಗೆ ಕೈ ಮುಗಿತೇವೆ ಪುಣ್ಯಾತ್ಮರಾ.. ನಮ್ಮ ಹತ್ರ ದುಡ್ಡಿಲ್ಲ, ಕಾಸಿಲ್ಲ ನಿಮ್ಮ ಕ್ಯಾಮೆರಾ ಆ ಕಡೆ ತುರುಗಿಸಿ ತೋರ್ಸಯ್ಯ ಎಂದು ಹೇಳಿದರು.
#CMIbrahim #JDS
Our Website : https://Vijaykarnataka.com
Facebook: / vijaykarnataka
Twitter: / vijaykarnataka
Доступные форматы для скачивания:
Скачать видео mp4
-
Информация по загрузке: