ನಮ್ಮಮ್ಮ ಶಾರದೆ | ಹಾರ್ಮೋನಿಯಂ ಸ್ವರ | ಭಕ್ತಿ ಗೀತೆ | Nammamma Sharade | Harmonium Swara | Devotional Songs
Автор: Panchu pb
Загружено: 2022-11-29
Просмотров: 47490
ನಮಸ್ಕಾರ ಎಲ್ಲರಿಗೂ ನನ್ನ ಚಾನಲ್ಲಿನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆಗಳು, ವಚನಗಳು, ದಾಸರ ಗೀತೆಗಳು, ರಾಗಗಳ ಪರಿಚಯ & ರಾಗಗಳ ಅಧ್ಯಯನ, ಹಾರ್ಮೋನಿಯಂ ಕಲಿಕೆ, ಮುಂತಾದವುಗಳನ್ನು ನನ್ನ ಚಾನೆಲ್ನಲ್ಲಿ ವಿಡಿಯೋ ಮೂಲಕ ಪ್ರಸ್ತುತಪಡಿಸುತ್ತಿದ್ದೇನೆ.ಹಾಗಾಗಿ ಯಾರಾದರೂ ಸಂಗೀತವನ್ನು ಕಲಿಯುವ ಆಸಕ್ತರು ಇದ್ದರೆ ನನ್ನ ಯುಟ್ಯೂಬ್ ಚಾನಲ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ.❤️
ನಮ್ಮಮ್ಮ ಶಾರದೆ ಉಮಾಮಹೇಶ್ವರಿ
ನಿಮ್ಮೊಳಗಿಹನ್ಯಾರಮ್ಮ || ಪ ||
ಕಮ್ಮಗೋಲನ ವೈರಿಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೆ || ಅ.ಪ. ||
ಮೋರೆಕಪ್ಪಿನ ಭಾವ ಮೊರದಗಲ ಕಿವಿ
ಕೋರೆದಾಡೆಯವನ್ಯಾರಮ್ಮ
ಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನ
ಧೀರ ಗಣನಾಥನೆ ಅಮ್ಮಯ್ಯ || 1 ||
ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ
ದಿಟ್ಟ ತಾನಿವನ್ಯಾರಮ್ಮ
ಶಿವನ ಪಟ್ಟದ ರಾಣಿ ಪಾರ್ವತಿಯ ಕುಮಾರನು
ಹೊಟ್ಟೆಯ ಗಣನಾಥನೆ ಅಮ್ಮಯ್ಯ || ೨ ||
ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ
ಭಾಷಿಗನಿವನ್ಯಾರಮ್ಮ
ಲೇಸಾಗಿ ಸುಜನರ ಸಲಹುವ ನೆಲೆಯಾದಿ
ಕೇಶವನ ದಾಸ ಕಾಣೆ ಅಮ್ಮಯ್ಯ || ೩ ||
#Nammammasharadenotes#nammammasharadekannadasong #devotionalsongs #nammammasharadeHarmoniumSwara
#kannadabasicmusic #Musicclass #Kannada #Classicalmusic #Panchupb #Home #panchupbchannel#Kannadamusicclass #sangeethaclass #musiclessons #music #musiceducation #musicteacher #musiceducation #musiclessonsforkids #musicchannel #Classicalmusic #Musicclassinkannada
Follow me on
INSTAGRAM : https://instagram.com/panchu_pb?utm_m...
FACEBOOK : / piano.pb.7
Thanks for watching
#Panchupb
Доступные форматы для скачивания:
Скачать видео mp4
-
Информация по загрузке: