Mysore Job Fair 2025 | Don’t Miss! | Oct 17 | Latest Job Openings for Freshers & Experienced
Автор: NIZWAL ACADEMY
Загружено: 2025-10-11
Просмотров: 390
ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವು ಅಕ್ಟೋಬರ್ 17, 2025ರಂದು ಮೈಸೂರಿನ ಐತಿಹಾಸಿಕ ಮಹಾರಾಜ ಮೈದಾನದಲ್ಲಿ ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವು ನಿರುದ್ಯೋಗಿ ಯುವಕರಿಗೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗದ ಬಾಗಿಲು ತೆರೆಯಲಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಅವುಗಳು ವಿವಿಧ ಕ್ಷೇತ್ರಗಳಲ್ಲಿ ಹಲವಾರು ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಉದ್ಯೋಗಾಕಾಂಕ್ಷಿಗಳು ಒಂದೇ ಸೂರಿನಡಿ ಹಲವಾರು ಕಂಪನಿಗಳ ಮುಖಾಮುಖಿ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಲಿದ್ದಾರೆ.
ಯಾರೆಲ್ಲಾ ಭಾಗವಹಿಸಬಹುದು
SSLC, PUC, ಪದವಿ, ಸ್ನಾತಕೋತ್ತರ ಪದವಿ, ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರು.
ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು https://udyogamela.ksdckarnataka.com ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಹೆಸರನ್ನು ದಾಖಲಿಸಬಹುದು. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ರೆಸ್ಯೂಮ್ ನೊಂದಿಗೆ ಆಗಮಿಸುವಂತೆ KSDC ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿ ಅಥವಾ ಸಹಾಯವಾಣಿ 9606494308ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
#MysoreJobFair #MysuruJobFair #JobFair2025 #CareerFair2025 #JobFair #CareerFair #JobOpportunity #JobAlert #JobOpening #HiringNow
#WalkInInterview #JobSeekers #CareerGrowth #EmploymentOpportunity #FresherJobs #FresherOpportunity #CampusPlacement #JobsForFreshers #GraduateJobs #CollegeStudents
#JobForGraduates #FresherHiring #FirstJob #CareerStart #JobsInMysore #MysoreEvent #MysuruEvents #Mysore2025 #MysoreJobs #MysoreHiring
#MysoreCareerFair #MysoreNews #ITJobs #SoftwareJobs #EngineeringJobs #BPOJobs #CoreJobs #TechJobs #NonITJobs #DeveloperJobs
#CareerInIndia #JobSearchIndia #October2025Jobs #Oct17JobFair #JobEvent #JobUpdates2025 #MegaJobFair #HiringEvent #WorkWithUs #JobFairIndia

Доступные форматы для скачивания:
Скачать видео mp4
-
Информация по загрузке: