ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ: ಎಸ್ ಟಿ ಎಸ್ ಭೇಟಿ| ಸುದ್ದಿ ಮೃದಂಗ-18.11.2025
Автор: SUDDIMRUDANGA NEWS
Загружено: 2025-11-18
Просмотров: 243
ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಕೆಂಗೇರಿಯ ಐತಿಹಾಸಿಕ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.
ಕೆಂಗೇರಿಯ ಶ್ರೀ ಏಕದಳ ಬಿಲ್ವ ಬಂಡೆಮಠ ಹಾಗೂ ಉಪನಗರದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಗಣೇಶ ದೇವಸ್ಥಾನ ಹಾಗೂ ಎತ್ತೋ ಬಸವಣ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರಿದವು ಯಶವಂತಪುರ ಕ್ಷೇತ್ರ ಶಾಸಕ ಎಸ್ ಟಿ ಸೋಮಶೇಖರ್ ಸೇರಿದಂತೆ ಹಲವರು ದೇವಸ್ಥಾನಕ್ಕೆ ಭೇಟಿ ನೀಡಿದರು
Доступные форматы для скачивания:
Скачать видео mp4
-
Информация по загрузке: