Live : ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮದಿನಾಚರಣೆ ಕಾರ್ಯಕ್ರಮ
Автор: BJP Karnataka
Загружено: 2025-12-26
Просмотров: 123
Live : ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮದಿನಾಚರಣೆ ಕಾರ್ಯಕ್ರಮ
ಉಪಸ್ಥಿತಿ : ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ಅಟಲ್ ಜೀ ಜನ್ಮಶತಮಾನೋತ್ಸವ ಕಾರ್ಯಕ್ರಮದ ರಾಜ್ಯ ಪ್ರಮುಖರಾದ ಡಾ. ಶಿವಯೋಗಿಸ್ವಾಮಿ, ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್, ಅಟಲ್ ಜೀ ಜನ್ಮಶತಮಾನೋತ್ಸವ ಕಾರ್ಯಕ್ರಮದ ರಾಜ್ಯ ಸಂಚಾಲಕರಾದ ಶ್ರೀ ಜಗದೀಶ್ ಹಿರೇಮನಿ, ರಾಜ್ಯ ಸಹ-ಸಂಚಾಲಕರಾದ ಶ್ರೀ ಎನ್. ವಿ. ಫಣೀಶ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮಾಜಿ ಶಾಸಕರಾದ ಶ್ರೀ ಎಂ. ಡಿ. ಲಕ್ಷ್ಮೀನಾರಾಯಣ, ಶ್ರೀ ವೈ. ಎ. ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಲಕ್ಷ್ಮೀ ಅಶ್ವಿನ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್ ಮತ್ತು ಪ್ರಮುಖರು
#AtalSmritiVarsh
Доступные форматы для скачивания:
Скачать видео mp4
-
Информация по загрузке: