ಇಲ್ಲಿ ಮಕ್ಕಳು 'ಕುಟೀರ'ದಲ್ಲಿದ್ದು ಓದ್ತಾರೆ - ಸಂಸ್ಕಾರದ ಶಿಕ್ಷಣಕ್ಕೆ ಹೆಸರುವಾಸಿ ಈ ಹೊಂಗಿರಣ 'ಸ್ಕೂಲ್ - ಕಾಲೇಜ್'
Автор: Heggadde Studio I ಹೆಗ್ಗದ್ದೆ ಸ್ಟುಡಿಯೋ
Загружено: 2025-04-12
Просмотров: 11243
ಇಲ್ಲಿ ಮಕ್ಕಳು 'ಕುಟೀರ'ದಲ್ಲಿದ್ದು ಓದ್ತಾರೆ - ಸಂಸ್ಕಾರದ ಶಿಕ್ಷಣಕ್ಕೆ ಹೆಸರುವಾಸಿ ಈ ಹೊಂಗಿರಣ 'ಸ್ಕೂಲ್ - ಕಾಲೇಜ್' | Hongirana School and College
ಕಾಲೇಜಿನ ಹೆಸರು : ಹೊಂಗಿರಣ ಸ್ವತಂತ್ರ ಪದವಿ ಪೂರ್ವ ಕಾಲೇಜು
ಮೊಬೈಲ್ ಸಂಖ್ಯೆ : 7022604440, 7022604439
School Location : https://maps.app.goo.gl/gh9G6xn7U9Nrn...
ವಿಳಾಸ : ಅಮಟೆಕೊಪ್ಪ, ಹೆಗ್ಗೋಡು ಸಮೀಪ, ಸಾಗರ, ಸಾಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ 577417
ವೆಬ್ಸೈಟ್ : www.hongirana.edu.in
#Hongirana_School_and_College #Gurukula #Scince_PU_College #Heggodu #Sagara #Hongirana_PU_College #ಹೊಂಗಿರಣ_ಸ್ವತಂತ್ರ_ಪದವಿ_ಪೂರ್ವ_ಕಾಲೇಜು
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019
ಟ್ವೀಟರ್ ಮಾತಿಗಾಗಿ: / heggaddes
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News
Доступные форматы для скачивания:
Скачать видео mp4
-
Информация по загрузке: