ಶಾಸಕರೆಲ್ರೂ ಸೇರಿ ಖಡಕ್ IPS ಅಧಿಕಾರಿ ವರ್ಗಾವಣೆ ಮಾಡಿಸಿದ್ರು- ಯಾರಿಗೂ ಸಲಾಮ್ ಹೊಡೆತಿರ್ಲಿಲ್ಲ ಇವ್ರು-IPS dr arun k
Автор: Third Eye
Загружено: 2023-09-21
Просмотров: 1104960
#Drarunk #drarun #Ipsarun #Udupisp #ips #ipsofficer #kannadanews #thirdeyekannada #trendingvideo #viralvideo
ಡಾ.ಅರುಣ್ ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ದಾವಣಗೆರೆ ಎಸ್‌ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೇವಲ 5 ತಿಂಗಳಿಗೆ ಎಸ್ ಪಿ ಅರುಣ್ ಅವರನ್ನು ಸರ್ಕಾರ ಕಲಬುರಗಿ ಜಿಲ್ಲೆಯ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿದೆ.
ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಬಂದ ಕೂಡಲೇ ಆಡಳಿತ ಸುಧಾರಣೆಗಾಗಿ ಪೊಲೀಸ್ ಠಾಣೆಯಲ್ಲಿ ಬಹುದಿನಗಳಿಂದ ಇದ್ದ ಪಿಸಿ, ಡ್ರೈವರ್‌ಗಳನ್ನು ಬೇರೆ ಕಡೆ ವರ್ಗಾವಣೆ ಮಾಡಿದ್ದರು. ಅಲ್ಲದೇ ಬೆಳಗ್ಗೆ 10 ಕ್ಕೆ ಕಚೇರಿಗೆ ಆಗಮಿಸುತ್ತಿದ್ದ ಎಸ್ಪಿ ಯಾವುದೇ ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ. ಇಲಾಖಾ ಕರ್ತವ್ಯವನ್ನು ಬಿಟ್ಟು ಎಲ್ಲೂ ಕೂಡ ಎಸ್ಪಿ ಡಾ.ಕೆ.ಅರುಣ್ ಕಾಣಿಸುತ್ತಿರಲಿಲ್ಲ. ಒಟ್ಟಾರೆ ದಾವಣಗೆರೆ ಜಿಲ್ಲೆಯಲ್ಲಿ ರೌಡಿಗಳಿಗೆ, ಅಕ್ರಮ ದಂಧೆಕೋರರಿಗೆ, ಭ್ರಷ್ಟ ಇಲಾಖಾಧಿಕಾರಿಗಳಿಗೆ ತಲೆ ನೋವಾಗಿದ್ದ ದಕ್ಷ ಅಧಿಕಾರಿ ಬೆಣ್ಣೆ ನಗರಿಗೆ ಗುಡ್‌ಬೈ ಹೇಳಿದ್ದಾರೆ.
third eye Kannada
Доступные форматы для скачивания:
Скачать видео mp4
-
Информация по загрузке: