ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳವರ ಬೆಳ್ಳಿ ತುಲಾಭಾರ ಸಮಾರಂಭ.
Автор: Basavaraj Bommai
Загружено: 2025-12-29
Просмотров: 1733
ಹಾವೇರಿಯ ಮುನ್ಸಿಪಲ್ ಮೈದಾನದಲ್ಲಿ ಶ್ರೀ ಶಿವಲಿಂಗೇಶ್ವರ ವಿದ್ಯಾಪೀಠದ ಸುವರ್ಣ ಮಹೋತ್ಸವ, ಹಾವೇರಿ ಶ್ರೀ ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಹಾಗೂ ಉಚಿತ ಪ್ರಸಾದ ನಿಲಯದ ಅಮೃತ ಮಹೋತ್ಸವ ಶ್ರೀ ಮ.ನಿ.ಪ್ರ ಶಿವಬಸವ ಮಹಾಶಿವಯೋಗಿಗಳವರ 80 ನೇಯ ಪುಣ್ಯಸ್ಮರಣೋತ್ಸವ, ಶ್ರೀ ಮ.ನಿ.ಪ್ರ ಶಿವಲಿಂಗ ಮಹಾಸ್ವಾಮಿಗಳ 17 ನೇಯ ಪುಣ್ಯಸ್ಮರಣೋತ್ಸವ, ಶ್ರೀ ಶಿವಬಸವೇಶ್ವರ ಪ್ರಸಾದ ನಿಲಯದ ಅಮೃತ ಮಹೋತ್ಸವ ಮತ್ತು ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳವರ ಬೆಳ್ಳಿ ತುಲಾಭಾರ ಸಮಾರಂಭದ (ರಜತ ಮಹೋತ್ಸವ) ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದೆನು.
Доступные форматы для скачивания:
Скачать видео mp4
-
Информация по загрузке: