ಮಹಾರಾಷ್ಟ್ರ ಮಾದರಿ ರಾಜಕೀಯ ರಾಜ್ಯದಲ್ಲಿ ನಡೆಯುತ್ತಾ? | DK Shivakumar | Power Sharing | LRC | Suvarna News
Автор: Asianet Suvarna News
Загружено: 2025-11-25
Просмотров: 16633
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿದ್ದರಾಮಯ್ಯ ಗೊಂದಲ ಬಗೆಹರಿಸಲು ಆಗ್ರಹಿಸಿದರೆ, ಡಿಕೆಶಿ ಹೈಕಮಾಂಡ್ ಒಪ್ಪಂದವನ್ನು ನೆನಪಿಸುತ್ತಿದ್ದಾರೆ. ರಾಹುಲ್ ಗಾಂಧಿ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ್ದು, ಡಿಕೆಶಿ ಕನಕಪುರದಲ್ಲಿ ವಿಶೇಷ ಪೂಜೆ ಸಲ್ಲಿಸಿ, "5-6 ಜನರ ನಡುವಿನ ಗುಟ್ಟಿನ ವಿಷಯ ರಾಹುಲ್ ಗಾಂಧಿಯೇ ಹೇಳಲಿ" ಎಂದು ಚೆಂಡನ್ನು ಹೈಕಮಾಂಡ್ ಅಂಗಳಕ್ಕೆ ಎಸೆದಿದ್ದಾರೆ.
ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Kannada Debate | Suvarna News Discussion | Ajit Hanamakkanavar | Left Right And Centre
#RahulGandhi #DKShivakumar #KarnatakaPolitics #PowerSharing #CongressCrisis #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics
Suvarna News Live: • LIVE: Asianet Suvarna News 24x7 | ಸುವರ್ಣ ನ...
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews
Доступные форматы для скачивания:
Скачать видео mp4
-
Информация по загрузке: