ಶಿರಿಯಾರ | ಕೊಡ್ಗಿ - ಕೋಟ | ಉದ್ಘಾಟನೆ
Автор: Karavali Mathukathe
Загружено: 2025-11-03
Просмотров: 179
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಿರಿಯಾರ ಗ್ರಾಮ ಪಂಚಾಯಿತಿನ ನೂತನ ಕಟ್ಟಡ ಉದ್ಘಾಟನೆಗೊಂಡಿತು . ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು .
ಸಮಾರಂಭದಲ್ಲಿ ಶಿರಿಯಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ , ಉಪಾಧ್ಯಕ್ಷೆ ಅಮಿತಾ , ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನಿತಾ ಶೆಟ್ಟಿ , ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್ . ಎಂ .ಇಬ್ರಾಹಿಂಪುರ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಕಂಗಿ ಬೆಟ್ಟು ಹಾಗೂ ಕಾರ್ಯದರ್ಶಿ ಸೀತಾರಾಮ ಮತ್ತು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು .
Доступные форматы для скачивания:
Скачать видео mp4
-
Информация по загрузке: