ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್‌ಗೆ ಜಾಮೀನು I Mahesh Shetty Thimarodi Arrest I Sameer MD
Автор: Prajavani | ಪ್ರಜಾವಾಣಿ
Загружено: 2025-08-21
Просмотров: 3152
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿಯವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸರು ಗುರುವಾರ ಬಂಧಿಸಿದರು. ‘ಮಹೇಶ್ ಶೆಟ್ಟಿ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಹಿರಿಯಡ್ಕ ಜೈಲಿಗೆ ಕರೆದೊಯ್ಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇನ್ನು, ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ.
#dharmasthalacase #maheshshettytimarody #sameermd #soujanyacase #timarodyarrest #bailforsameer #prajavanivide #ಮಹೇಶಶೆಟ್ಟಿತಿಮರೋಡಿ #ಸಮೀರ್ #ದೂತಸಮೀರ್ #ಧರ್ಮಸ್ಥಳಪ್ರಕರಣ #ಬಿಎಲ್‌ಸಂತೋಷ್ #ಮಹೇಶ್‌ಶೆಟ್ಟಿತಿಮರೋದಿಬಂಧನ #ಪ್ರಜಾವಾಣಿವಿಡಿಯೊ
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: