ಬೀದಿಗೆ ಬಿದ್ದಿದ್ದೇವೆ ಕಾಪಾಡೋರ್ಯಾರು, ಖಾಸಗಿ ಬಸ್ ಹತ್ತದ ಮಹಿಳೆಯರು | Private Bus | Shakti Scheme | Free Bus
Автор: Prajavani | ಪ್ರಜಾವಾಣಿ
Загружено: 2023-06-16
Просмотров: 1079302
ರಾಜ್ಯ ಸರ್ಕಾರ ತಂದಿರುವ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಇರುವುದರಿಂದ ಖಾಸಗಿ ಬಸ್ ಹತ್ತಲು ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಖಾಸಗಿ ಬಸ್ ಮಾಲೀಕರಿಗೆ, ಡ್ರೈವರ್ಸ್‌ಗಳಿಗೆ ಸಂಕಷ್ಟ ತಂದಿದ್ದು, ಜೀವನ ನಡೆಸಲು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
#privatebus #shakthischeme #siddaramaiah #drivers
--------------
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: