ಗಂಡನನ್ನು ಕೊಲೆ ಮಾಡಿದ ಪತ್ನಿ ? ಪುತ್ರಿಯಿಂದಲೇ ತಾಯಿ ವಿರುದ್ಧ ದೂರು ! Belagavi Santosh Padmannavar's Death
Автор: Prajavani | ಪ್ರಜಾವಾಣಿ
Загружено: 2024-10-16
Просмотров: 154807
Murder Probe in Santosh Padmannavar's Death Following Daughter's Complaint
ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಅವರ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ಇದು ಸಂಚು ರೂಪಿಸಿ ಮಾಡಿದ ಕೊಲೆ’ ಎಂದು ಪೊಲೀಸರು ಸಂದೇಹಪಟ್ಟಿದ್ದಾರೆ. ಬುಧವಾರ ಶವ ಹೊರ ತೆಗೆದು ತನಿಖೆ ಆರಂಭಿಸಲಾಗಿದೆ. ಸಂತೋಷ ಪತ್ನಿ ಹಾಗೂ ಇತರ ನಾಲ್ವರ ವಿರುದ್ಧ ಅವರ ಪುತ್ರಿ ಸಂಜನಾ ದೂರು ದಾಖಲಿಸಿದ್ದಾರೆ. ‘ಸಂಜನಾ ಅವರ ತಾಯಿ ಉಮಾ (41), ಇವರ ಫೇಸ್‌ಬುಕ್ ಸ್ನೇಹಿತ, ಮಂಗಳೂರು ಮೂಲದ ಶೋಬಿತ್ ಗೌಡ (30), ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ಹಾಗೂ ಇನ್ನೊಬ್ಬ ಅಪರಿಚಿತ ಸೇರಿಕೊಂಡು ಕೊಲೆ ಮಾಡಿದ್ದಾರೆ’ ಎಂದು ಎಫ್‌ಐಆರ್ ದಾಖಲಿಸಲಾಗಿದೆ.
#belagavimurder #realestatebusinessmanmurder #santoshpadmannavarmurdercase #ಬೆಳಗಾವಿರಿಯಲ್‌ಎಸ್ಟೇಟ್‌ಉದ್ಯಮಿಕೊಲೆ #ಸಂತೋಷಪದ್ಮಣ್ಣವರಕೊಲೆಪ್ರಕರಣ
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: