“ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ? ಮತ್ತೆ ಕಿಚ್ಚು ಹೊತ್ತಿಸಿದ ಯತೀಂದ್ರ ಹೇಳಿಕೆ!”
Автор: Girish Bhat
Загружено: 2025-12-08
Просмотров: 180
ಬ್ರೇಕ್‌ಫಾಸ್ಟ್ ಮೀಟಿಂಗ್ ನಂತರ ಎಲ್ಲ ಗೊಂದಲಗಳು ಬಗೆಹರಿದಿವೆ ಎಂದು ಸಿಎಂ ಹಾಗೂ ಡಿಸಿಎಂ ಸ್ಪಷ್ಟನೆ ನೀಡಿದ್ದರೂ, ಬೆಳಗಾವಿ ಅಧಿವೇಶನದ ಮೊದಲ ದಿನವೇ ಯತೀಂದ್ರ ಸಿದ್ದರಾಮಯ್ಯ ಅವರು “ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ” ಎಂಬ ಹೇಳಿಕೆ ನೀಡುವುದರ ಮೂಲಕ ಮತ್ತೆ ರಾಜ್ಯದ ಜನರಲ್ಲಿ ಗೊಂದಲ ಮೂಡಿಸಿದ್ದಾರೆ.
ಈ ಕುರ್ಚಿ ಕದನದಿಂದ ರಾಜ್ಯದ ಅಭಿವೃದ್ಧಿಗೆ ಭಾರೀ ಹಿನ್ನಡೆ ಉಂಟಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸಿದ್ದೇನೆ.
👉 ಈ ವಿಡಿಯೋ ನೋಡಿ, ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
👉 ಲೈಕ್, ಶೇರ್ ಮತ್ತು ಚಾನೆಲ್ ಸಬ್ಸ್ಕ್ರೈಬ್ ಮಾಡುವುದು ಮರೆತಿರಬೇಡಿ.
#YathindraSiddaramaiah
#Siddaramaiah
#KarnatakaPolitics
#CMDCMConflict
#CongressPolitics
#BelagaviSession
#KannadaNews
#PoliticalControversy
#StateDevelopment
#BreakingNewsKarnataka
Доступные форматы для скачивания:
Скачать видео mp4
-
Информация по загрузке: