ಜಾತಿ ಸಮೀಕ್ಷೆಯಲ್ಲಿ ಬೌದ್ಧ ಎಂದು ನಮೂದಿಸಲು ಮನವಿ
Автор: Bhumika TV
Загружено: 2025-09-22
Просмотров: 179
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಮೀಕ್ಷೆಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಹಾಗೂ ಬೌದ್ಧ ಧರ್ಮವನ್ನು ಅನುಸರಿಸುತ್ತಿರುವ ಅನುಯಾಯಿಗಳು ಧರ್ಮವನ್ನು ಬೌದ್ಧ ಎಂದು ಬರೆಸುವಂತೆ ಭಾರತೀಯ ಬೌದ್ಧ ಮಹಾ ಸಭಾದ ಪದಾಧಿಕಾರಿಗಳು ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪದಾಧಿಕಾರಿಗಳು ಅಂಬೇಡ್ಕರ್ ರವರು ತನ್ನ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ. ಅವರ ಅನುಯಾಯಿಗಳಾದ ನಾವುಗಳು ಸಹ ಬೌದ್ಧ ಧರ್ಮವನ್ನು ಅನುಸರಿಸಬೇಕು . ಜಾತಿ ಸಮೀಕ್ಷೆಯು ಮನೆ ಬಾಗಿಲಿಗೆ ಬಂದಾಗ ತಮ್ಮ ಧರ್ಮವನ್ನು ಬೌದ್ಧ ಎಂದು ಬರೆಸಬೇಕೆಂದು ವಿನಂತಿಸಿದರು.
ಈ ವೇಳೆ ಭಾರತೀಯ ಬೌದ್ಧ ಮಹಾ ಸಭಾದ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್, ಉಪಾಧ್ಯಕ್ಷರಾದ ವಸಂತ್ ಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಹುಣಸೆಮಕ್ಕಿ ಲಕ್ಷ್ಮಣ್, ತಾಲೂಕು ಅಧ್ಯಕ್ಷರಾದ ಹರೀಶ್ ಮಿತ್ರ, ಅಂಬೇಡ್ಕರ್ ಅಧ್ಯಯನ ಕೇಂದ್ರ ಅಧ್ಯಕ್ಷರಾದ ಚಂದ್ರಪ್ಪ, ಸದಸ್ಯರಾದ ಸುಧೀರ್, ರಮೇಶ್ ಉಪಸ್ಥಿತರಿದ್ದ
Доступные форматы для скачивания:
Скачать видео mp4
-
Информация по загрузке: