ಗೂಳೂರು ಗಣೇಶ ಜಾತ್ರೆ 2024🤩🔥|| ಗೂಳೂರು ಗಣೇಶ ವಿಸರ್ಜನೆ ||Ganapathi Visarjane Tumkur 2024
Автор: Rajesh kannadiga
Загружено: 2024-12-12
Просмотров: 1227
Hello Guys... Welcome back to my channel Today's video about
ಗೂಳೂರು ಗಣೇಶ ವಿಸರ್ಜನೆ
Guluru Ganapathi: ಐತಿಹಾಸಿಕ ಹಿನ್ನೆಲೆ ಹೊಂದಿರುವ ಗೂಳೂರು ಮಹಾಗಣಪತಿಯನ್ನು ಬಲಿಪಾಡ್ಯಮಿ ದಿನ ಪ್ರತಿಷ್ಠಾಪಿಸಿ, ವಿಶೇಷ ಪೂಜಾ ಕೈಂಕರ್ಯದೊಂದಿಗೆ ಭಕ್ತರ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಾರ್ತಿಕ ಮಾಸದಲ್ಲಿ 1 ತಿಂಗಳ ಕಾಲ ಈ ಬೃಹತ್ ಮಹಾಗಣಪತಿಗೆ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಮಹಾಗಣಪತಿ ಮೂರ್ತಿಯನ್ನು ಬಲಿಪಾಡ್ಯಮಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊಂದಿಗೆ ಪ್ರತಿಷ್ಠಾಪಿಸಿದ್ದು, ಒಂದು ತಿಂಗಳ ಕಾಲ ಭಕ್ತರಿಗೆ ಇತಿಹಾಸ ಪ್ರಸಿದ್ದ ಗಣೇಶಮೂರ್ತಿಯ ದರ್ಶನ ಭಾಗ್ಯ ದೊರೆಯಲಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಗೂಳೂರು ಮಹಾಗಣಪತಿಯನ್ನು ಬಲಿಪಾಢ್ಯಮಿ ದಿನ ಪ್ರತಿಷ್ಠಾಪಿಸುವ ಮೂಲಕ ವಿಶೇಷ ಪೂಜಾ ಕೈಂಕರ್ಯದೊಂದಿಗೆ ಭಕ್ತರ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಾರ್ತಿಕ ಮಾಸದಲ್ಲಿ 1 ತಿಂಗಳ ಕಾಲ ಈ ಬೃಹತ್ ಮಹಾಗಣಪತಿಗೆ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಲಿಪಾಡ್ಯಮಿ ದಿನದಂದು ಗಣೇಶಮೂರ್ತಿಗೆ ವಿಶೇಷ ಪೂಜೆಯೊಂದಿಗೆ ಕಣ್ಣು ಧರಿಸಲಾಯಿತು, ಗಣೇಶ ಮೂರ್ತಿಯ ವಿಶೇಷ ಪೂಜಾ ಕೈಂಕರ್ಯ ಇನ್ನು ಒಂದು ತಿಂಗಳ ಕಾಲ ಪ್ರತಿನಿತ್ಯ ನೆರವೇರಲಿದೆ. ಈ ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, 1 ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು. ಪ್ರತಿದಿನ ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿ ನಡೆಯಲಿದೆ, 18 ಕೋಮಿನವರು ಗೂಳೂರು ಗಣಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ. ಗಣೇಶ ಚೌತಿ ಸಂದರ್ಭದ ಬದಲು ಕಾರ್ತಿಕ ಮಾಸದಲ್ಲಿ ಗೂಳೂರಿನಲ್ಲಿ ಗಣೇಶ ಉತ್ಸವ ನಡೆಯುವುದು ವಿಶೇಷವೆನಿಸಿದೆ. ಆಯುಧಪೂಜೆ, ವಿಜಯದಶಮಿ ಹೊತ್ತಿಗೆ ಮೂರ್ತಿ ಒಂದು ಆಕಾರಕ್ಕೆ ಬರಲಿದ್ದು, ಆ ಸಂದರ್ಭದಲ್ಲಿ ಅದರ ನಾಬಿಯೊಳಗೆ ಚಿಕ್ಕ ಗಣಪತಿ ಕೂರಿಸಲಾಗುವುದು, ಕಾರ್ತಿಕ ಪಾಡ್ಯ ಪ್ರಾರಂಭವಾಗುವ ವೇಳೆಗೆ ಸರ್ವಾಲಂಕಾರ ಭೂಷಿತನಾಗಿ ರೂಪುಗೊಂಡು ಬಲಿಪಾಡ್ಯಮಿಯಿಂದ ಭಕ್ತರಿಗೆ ದರ್ಶನ ಭಾಗ್ಯ ಪ್ರಾಪ್ತಿಯಾಗುತ್ತಿದೆ.
ಎರಡು ದಿನ ಜಾತ್ರೆ:-
ಬಲಿಪಾಡ್ಯಮಿಯಂದು ಪ್ರತಿಷ್ಠಾಪಿಸಿರುವ ಐತಿಹಾಸಿಕ ಪ್ರಸಿದ್ದ ಗೂಳೂರು ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಡಿ.16 ಮತ್ತು 17 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಗೂಳೂರು ಶ್ರೀ ಮಹಾ ಗಣಪತಿ ಭಕ್ತ ಮಂಡಳಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಜಿ.ಎಸ್. ಶಿವಕುಮಾರ್ ತಿಳಿಸಿದರು. ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಡೊಳ್ಳು ಕುಣಿತ, ಕೀಲು ಕುದುರೆ ಸೇರಿದಂತೆ ವಿವಿಧ ಜಾನಪದ ಕಲಾ ಮೇಳದೊಂದಿಗೆ ಗ್ರಾಮ ರಾಜಬೀದಿಗಳಲ್ಲಿ ಗಣೇಶಮೂರ್ತಿಯ ಅದ್ದೂರಿ ಮೆರವಣಿಗೆ ನಡೆಯಲಿದೆ ಎಂದರು. ಬಲಿಪಾಡ್ಯಮಿ ದಿನದಿಂದ ಒಂದು ತಿಂಗಳ ಕಾಲ ಇತಿಹಾಸ ಪ್ರಸಿದ್ದ ಗಣಪತಿ ಮೂರ್ತಿ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ, ಪ್ರತಿನಿತ್ಯ ಪೂಜಾ ಕೈಂಕರ್ಯ ನೆರವೇರಲಿದ್ದು, ಸುಗಮ ಸಂಗೀತ, ಪೌರಾಣಿಕ ನಾಟಕ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮ ನೆರವೇರಲಿವೆ ಎಂದು ಹೇಳಿದರು. ದೇಶದೆಲ್ಲೆಡೆ ಗಣಪತಿ ಹಬ್ಬದಂದು ಗಣಪತಿ ಪ್ರತಿಷ್ಠಾಪಿಸಿ ಸ್ವಲ್ಪ ದಿನ ಪೂಜೆ ಮಾಡಿ ನಂತರ ವಿಸರ್ಜನೆ ಮಾಡುತ್ತಾರೆ ಆದರೆ ಗೂಳೂರಿನ ಗಣಪತಿಯ ಇತಿಹಾಸವೇ ಬೇರೆ, ಗಣಪತಿ ಚತುರ್ಥಿಯಂದು 18 ಕೋಮಿನ ಜನಾಂಗದವರು ಹೋಗಿ ಗೂಳೂರು ಕೆರೆಯಲ್ಲಿ ಮಣ್ಣನ್ನು ತಂದು ಮೂರ್ತಿ ಮಾಡಲು ಪ್ರಾರಂಭ ಮಾಡಲಾಗುತ್ತದೆ, ಬಲಿಪಾಢ್ಯಮಿಯಂದು ಮುಂಜಾನೆ ಶುಭ ಲಗ್ನದಲ್ಲಿ ಗಣಪತಿ ವಿಗ್ರಹಕ್ಕೆ ಕಣ್ಣುಧಾರೆ ಮಾಡಲಾಯಿತು ಎಂದು ಮಾಹಿತಿ ನೀಡಿದರು.
Subscribe for More Videos...
Instagram:@rajesh__kannadiga__
Facebook:Rajesh Kannadiga
Share Support Subscribe...❤️🙏
Thank you for watching please share like and subscribe my channel...
Rajesh Kannadiga Videos
#NammaBengaluru
#KannadaReels
#KannadaCulture
#KannadaLife
#KannadaMane
#KannadaNadu
#KannadaDiaries
#KannadaNamma
#KannadaInspiration
#KannadaLove
#KannadaStory
#KannadaLifestyle
#KannadaVoice
#KannadaCinema
#KannadaBeauty
#KannadaArt
#KannadaMusic
#KannadaMovies
#KannadaTravel
#KannadaCuisine
#KannadaTradition
#KannadaFestivals
#KannadaHeritage
#KannadaMotivation
#KannadaNews
#KannadaCooking
#KannadaFood
#KannadaFitness
#KannadaFun
#KannadaNature
#KannadaAdventure
#KannadaQuotes
#KannadaEntertainment
#KannadaPeople
#KannadaFashion
#KannadaFamily
#KannadaStyle
#KannadaSpirituality
#KannadaMemes
#KannadaBooks
#KannadaPhotography
#KannadaBlogger
#KannadaPride
#KannadaKids
#KannadaEducation
#KannadaWriters
#KannadaSports
#KannadaHumor
#KannadaLearning
#KannadaBlog
Доступные форматы для скачивания:
Скачать видео mp4
-
Информация по загрузке: