ಮೆಕ್ಕೆಜೋಳ, ಕಬ್ಬು ಬೆಂಬಲ ಬೆಲೆಗೆ ಆಗ್ರಹ: ರೈತರ ಪ್ರತಿಭಟನೆಗೆ ಬಿಜೆಪಿ ಸಾಥ್ I Belagavi I Farmers Protest
Автор: Prajavani | ಪ್ರಜಾವಾಣಿ
Загружено: 2025-12-09
Просмотров: 4153
ಒಂದೆಡೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನುಗ್ಗಿದ ಬಿಜೆಪಿ ಕಾರ್ಯಕರ್ತರು, ಇನ್ನೊಂದೆಡೆ ಸೌಧದ ಸಂಪರ್ಕ ರಸ್ತೆಯನ್ನೇ ಬಂದ್ ಮಾಡಿದ ರೈತರು. ಎರಡೂ ಹೋರಾಟಗಳಿಂದಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನಕ್ಕೆ ಮಂಗಳವಾರ ಪ್ರತಿಭಟನೆಯ ಬಿಸಿ ತಟ್ಟಿತು. ಮೆಕ್ಕೆಜೋಳ ಖರೀದಿ ಕೇಂದ್ರ ತೆಗೆಯಬೇಕು, ಕಬ್ಬು ಬೆಳೆಗಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೃಹತ್ ಹೋರಾಟ ಮಾಡಿದರು. ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ಎಂಎಸ್‌ಪಿ ನೀಡುವುದು ಕೇಂದ್ರ ಸರ್ಕಾರದ ಕೆಲಸ. ಅದಾನಿಯ ಸಾಲ ಮನ್ನಾ ಮಾಡುವ ಕೇಂದ್ರ ಬಿಜೆಪಿ ಸರ್ಕಾರ, ರೈತರ ಸಾಲ ಮನ್ನಾ ಮಾಡಲಿ’ ಎಂದರು.
#ಬೆಳಗಾವಿಹೋರಾಟ #ಸುವರ್ಣವಿಧಾನಸೌಧ #ಬಿಜೆಪಿಪ್ರತಿಭಟನೆ #ರೈತರಧರಣಿ #ಮೆಕ್ಕೆಜೋಳಬೆಲೆ #ಕಬ್ಬುನ್ಯಾಯ #ಕರ್ನಾಟಕರಾಜಕೀಯ #ಬೆಳಗಾವಿಸುದ್ದಿ #NationalHighwayBlock #ProtestKarnataka #BelagaviProtest #SuvarnaVidhanaSoudha #BJPProtest #FarmersProtest #KarnatakaPolitics #TrafficSnarl #CornProcurement #SugarcaneFarmers #HighwayBlock #BelagaviNews #prajavanivideo
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: