Narayana ninna nAmada smaraNeyasArAmruta ನಾರಾಯಣ ನಿನ್ನ ನಾಮದ ಸ್ಮರಣೆಯ
Автор: स्वाध्याय
Загружено: 2022-10-17
Просмотров: 122
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ ||
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೂ ಮತಿಗೆಟ್ಟು ಇರಲಿ
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾ ಮಂತ್ರದ ನಾಮವ ||1||
ಸಂತತ ಹರಿ ನಿನ್ನ ಸಾಸಿರ ನಾಮವ
ಅಂತರಂಗದ ಒಳಗಿರಿಸಿ
ಎಂತೋ ಪುರಂದರ ವಿಠಲ ರಾಯನ
ಅಂತ್ಯ ಕಾಲದಲ್ಲಿ ಚಿಂತಿಸೋ ಹಾಂಗೆ ||2||
Shri Purandaradasaru Purandara Dasara Padagalu
Доступные форматы для скачивания:
Скачать видео mp4
-
Информация по загрузке: