ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ | Yariguntu yaarigilla kannada song | Jaya Danammanavar | GUK
Автор: ART TV PRIME
Загружено: 2025-04-03
Просмотров: 139
ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ | Yariguntu yaarigilla kannada song | Jaya Danammanavar | GUK
ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ
ಬಂದದ್ದೆಲ್ಲ ನೀಸಬೇಕಯ್ಯ ಗೆಣೆಯ
ಕಾಣದ್ದಕ್ಕೆ ಚಿಂತೆ ಯಾಕಯ್ಯ,
ಗೋಣು ಹಾಕಿ ಕೂಡ ಬ್ಯಾಡ ಗತ್ತಿನಾಗೆ ಬಾಳ ನೋಡ ।। ಯಾರಿಗುಂಟು ।।
ಏಳು ಬೀಳು ಇರುವುದೇನೆ ಇಲ್ಲಿ ಹುಟ್ಟಿ ಬಂದ ಮೇಲೆ
ಸುಖ ದುಃಖ ಕಾಡೋದೇನೆ ಉಪ್ಪುಖಾರ ತಿಂದ ಮೇಲೆ
ಕಷ್ಟ ಮೆಟ್ಟಿ ಸಾಗ ಬೇಕಯ್ಯ ಓ ಗೆಣೆಯ
ಕೈಯ ಚೆಲ್ಲಿ ಕೊರಗ ಬೇಡಯ್ಯ ।। ಗೋಣು ।।
ಪ್ರೀತಿ ಪ್ರೇಮ ನಡೆದ ಮೇಲೆ ತಪ್ಪೋದಿಲ್ಲ ರಾಸಲೀಲೆ
ಕದ್ದುಮುಚ್ಚಿ ನಡೆಯೋ ವೇಳೆ ಮನಸಿನಲ್ಲಿ ತೂಗುಯ್ಯಾಲೆ
ಒಳಗೆ ಹೊರಗೆ ಯಾಕೆ ಬೇಕಯ್ಯ ಓ ಗೆಣೆಯ
ಕಣ್ಣು ತೆರೆದು ಲೋಕ ನೋಡಯ್ಯ ।। ಗೋಣು ।।
ಗಾಯಕರು: ಎಸ್. ಪಿ. ಬಾಲಸುಬ್ರಮಣ್ಯಂ
ಸಂಗೀತ: ಸಿ.ಅಶ್ವಥ್
ರಚನೆ : ಪ್ರೊ. ಆರ್. ದೊಡ್ಡರಂಗೇಗೌಡ
ಮಾವು-ಬೇವು
Доступные форматы для скачивания:
Скачать видео mp4
-
Информация по загрузке: