ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ದಂತ ಚಿಕಿತ್ಸೆಯ ಆಶಾಕಿರಣ ಉದ್ಘಾಟನಾ ಸಮಾರಂಭ
Автор: Aj News Network
Загружено: 2025-11-02
Просмотров: 123
ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಂಡ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ವತಿಯಿಂದ ರಾಜ್ಯದಲ್ಲೇ ಪ್ರಪ್ರಥಮವಾಗಿ ದಂತ ಚಿಕಿತ್ಸೆಯ ಆಶಾಕಿರಣ ಉದ್ಘಾಟನಾ ಕಾರ್ಯಕ್ರಮ ಜರುಗಿತು..
ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ರವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು...
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಗೌಡ ರವರು ವಹಿಸಿದ್ದರು...
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ನರಸಿಂಹಮೂರ್ತಿ, ವೈದ್ಯರುಗಳಾದ ಡಾ.ಸತ್ಯಪ್ರಕಾಶ್, ಡಾ.ಆಶಾಲತಾ, ಡಾ.ಅನುಪಮ, ಡಾ.ಅರುಣಾನಂದ್ ಸೇರಿದಂತೆ ಇತರರು ಹಾಜರಿದ್ದರು...
Доступные форматы для скачивания:
Скачать видео mp4
-
Информация по загрузке: