Популярное

Музыка Кино и Анимация Автомобили Животные Спорт Путешествия Игры Юмор

Интересные видео

2025 Сериалы Трейлеры Новости Как сделать Видеоуроки Diy своими руками

Топ запросов

смотреть а4 schoolboy runaway турецкий сериал смотреть мультфильмы эдисон
dTub
Скачать

ಚಿಕ್ಕಬಳ್ಳಾಪುರದಲ್ಲಿ ಜಲಾಗ್ರಹ ಸಮಾವೇಶ: ಸರ್ಕಾರ ನಡೆಸುವವರು ಬಂಡವಾಳಶಾಹಿಗಳ ಗುಲಾಮರು– ಗೋಪಾಲಗೌಡ ಆಕ್ರೋಶ

Автор: Prajavani | ಪ್ರಜಾವಾಣಿ

Загружено: 2025-10-02

Просмотров: 912

Описание:

ಕೈಗಾರಿಕೆಗಳು ರೈತರಿಗೆ ಅನ್ನ, ಶಿಕ್ಷಣ ಕೊಡುತ್ತದೆಯೇ? ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆಗೆ ಭೂಮಿ ಸ್ವಾಧೀನ ವಿರೋಧಿಸಿ ರೈತರು ಮೂರು ವರ್ಷ ಹೋರಾಟ ನಡೆಸಿದರು. ರೈತ ನಾಯಕರ ಸಮಕ್ಷಮದಲ್ಲಿ ಈ ಅಧಿಸೂಚನೆ ವಾಪಸ್ ಪಡೆಯುತ್ತೇವೆ ಎಂದು ಹೇಳಿ ಸರ್ಕಾರ ಎರಡು ತಿಂಗಳಾಯಿತು. ಆದರೂ ಅಧಿಸೂಚನೆ ವಾಪಸ್ ಪಡೆದಿಲ್ಲ. ನಾಚಿಕೆ ಆಗಬೇಕು ಈ ಸರ್ಕಾರಕ್ಕೆ. ಬಂಡವಾಳಶಾಹಿಗಳಿಗೆ, ರಿಯಲ್ ಎಸ್ಟೇಟ್‌ನವರಿಗೆ ಗುಲಾಮಗಿರಿ ಮಾಡುತ್ತೀರಿ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕಿಡಿಕಾರಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಜಲಾಗ್ರಹ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಎರಡನೇ ಅವಧಿಗೆ ಸಿ.ಎಂ ಆದೆ ಎಂದು ಮುಖ್ಯಮಂತ್ರಿ ಜಂಭ ಕೊಚ್ಚಿಕೊಳ್ಳುತ್ತಾರೆ. ಆದರೆ ಈ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ನೀಡಲು ಸಾಧ್ಯವಾಗಿಲ್ಲ’ ಎಂದೂ ಕಿಡಿಕಾರಿದರು.

Farmers Protest in Chikkaballapur: Justice V. Gopala Gowda Slams Govt Over Land Grab & Corruption

#ಚಿಕ್ಕಬಳ್ಳಾಪುರ #ರೈತರಹೋರಾಟ #ಭೂಮಿಸ್ವಾಧೀನ #ಕೈಗಾರಿಕೆ #ಗೋಪಾಲಗೌಡ #FarmersProtest #KarnatakaPolitics #Chikkaballapur


ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ:   / prajavani.net  
ಇನ್ಸ್ಟಾಗ್ರಾಮ್ ಫಾಲೋ ಮಾಡಿ:   / prajavani  
ಟ್ವಿಟರ್‌ನಲ್ಲಿ ಫಾಲೋ ಮಾಡಿ:   / prajavani  
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಚಿಕ್ಕಬಳ್ಳಾಪುರದಲ್ಲಿ ಜಲಾಗ್ರಹ ಸಮಾವೇಶ: ಸರ್ಕಾರ ನಡೆಸುವವರು ಬಂಡವಾಳಶಾಹಿಗಳ ಗುಲಾಮರು– ಗೋಪಾಲಗೌಡ ಆಕ್ರೋಶ

Поделиться в:

Доступные форматы для скачивания:

Скачать видео mp4

  • Информация по загрузке:

Скачать аудио mp3

Похожие видео

array(0) { }

© 2025 dtub. Все права защищены.



  • Контакты
  • О нас
  • Политика конфиденциальности



Контакты для правообладателей: [email protected]