ಸ್ವಾಧಿಷ್ಠಾನ ಚಕ್ರದಿಂದ ದೈವವನ್ನು ಸೃಷ್ಟಿಸಬಹುದ? | Sadhguru On Swadishtana Chakra | Sadhguru Kannada
Автор: Sadhguru Kannada
Загружено: 2022-12-20
Просмотров: 23005
ಸ್ವಾಧಿಷ್ಠಾನ ಚಕ್ರದ ಸಾಮರ್ಥ್ಯವನ್ನು ಪರಿಶೋಧಿಸುವ ಸದ್ಗುರುಗಳು, ಈ ಚಕ್ರವು ಸಂತಾನೋತ್ಪತ್ತಿಯ ಉದ್ದೇಶಕ್ಕಿಂತ ಹೆಚ್ಚಿನದಾಗಿದೆ ಎಂದು ವಿವರಿಸುತ್ತಾ, ಸರಿಯಾದ ಸಾಮರ್ಥ್ಯವಿದ್ದರೆ ವ್ಯಕ್ತಿಗಳು ದೈವಿಕ ಅಸ್ತಿತ್ವವನ್ನೇ ರಚಿಸಬಹುದು ಎಂದು ಹೇಳುತ್ತಾರೆ
English video: • Swadhishthana Chakra's Mystical Power | Sa...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್:
https://t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್:
https://instagram.com/sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶಾ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
#mystery #sadhguru #kannada
Доступные форматы для скачивания:
Скачать видео mp4
-
Информация по загрузке: