ಎಲೆಗಳು ನೂರಾರು ಹಾಡುವುದು ಹೇಗೆ? | Elegalu nooraru || Kannada Patriotic Song 🔥
Автор: ಸಂಗೀತ ಮನೆ [ Sangeetha Mane ]
Загружено: 2022-08-04
Просмотров: 59468
ಎಲೆಗಳು ನೂರಾರು ಭಾವದ ಎಳೆಗಳು ನೂರಾರು ಹಾಡುವುದು ಹೇಗೆ? | Elegalu nooraru || Kannada Patriotic Song 🔥
For sponsorship & Live Concert enquiries,online class enquiries :👇 [email protected]
Lyricist– H_S_Venkatesha_Murthy
ಎಲೆಗಳು ನೂರಾರು ಭಾವದ ಎಳೆಗಳು ನೂರಾರು
ಎಲೆಗಳು ನೂರಾರು ಭಾವದ ಎಳೆಗಳು ನೂರಾರು
ಎಲೆಗಳ ಬಣ್ಣ ಒಂದೇ ಹಸಿರು
ಜಾತಿ, ಭಾಷೆ, ಪಂಥ ಹಲವು
ಅವುಗಳ ಹಿಂದೆ ಮಾತ್ರ ಒಂದೇ ಒಲವು
ಸಾಗೋಣ ಒಟ್ಟಿಗೆ ಸಾಗೋಣ
ನಾವು ನೀವು ಸೇರಿ ಒಂದಾಗಿ
ನೀಗೋಣ ಭಿನ್ನತೆ ನೀಗೋಣ
ಸಾವಿರ ಹೆಜ್ಜೆ ಒಂದೇ ಗುರಿಗಾಗಿ ||P||
ಕಿಡಿಗಳು ನೂರಾರು ಬೆಳಕಿನ ಕುಡಿಗಳು ನೂರಾರು
ಬೆಳಕಿನ ಪರಿಗೆ ಒಂದೇ ಹೆಸರು
ಸೂರ್ಯ, ಚಂದ್ರ, ಲಾಂದ್ರ, ಹಣತೆ,
ಅವುಗಳ ಹಿಂದೆ ಮಾತ್ರ ಒಂದೇ ಘನತೆ
ತೆರೆಯೋಣ ಹೃದಯ ತೆರೆಯೋಣ
ನಾವು ನೀವು ಸೇರಿ ಒಂದಾಗಿ
ಮರೆಯೋಣ ಭೇದ ಮರೆಯೋಣ
ನದಿಗಳು ಕೂಡಿದ ಪ್ರೀತಿಯ ಕಡಲಾಗಿ ||1||
ಪದಗಳು ನೂರಾರು ಬದುಕಿನ ಹದಗಳು ನೂರಾರು
ಪದಗಳ ಹಿಂದೆ ಒಂದೇ ಉಸಿರು
ಅಕ್ಕರೆಯಿಂದ ಒಟ್ಟಿಗೆ ಬಾಳೋಣ
ಭಾರತ ಮಾತೆಗೆ ನಮ್ಮ ಪ್ರೀತಿಯ ತೋರೋಣ
ಕಟ್ಟೋಣ ನಾಡನು ಕಟ್ಟೋಣ
ನಾವು ನೀವು ಸೇರಿ ಒಂದಾಗಿ
ಮುಟ್ಟೋಣ ಬಾನನು ಮುಟ್ಟೋಣ
ತಾರೆಗಳೇ ಈ ನಾಡಿನ ಸೂರಾಗಿ ||2||
#Elegalunooraru
#Deshabhaktigeete
#Sangeethmane
#Patrioticsong
#deshabhakti
#ದೇಶಭಕ್ತಿಗೀತೆ
Доступные форматы для скачивания:
Скачать видео mp4
-
Информация по загрузке: