ಸತ್ಯನಾರಾಯಣ ಪೂಜೆ | ಶೃಂಗಾರಗೊಂಡ ವೇದಿಕೆ
Автор: Karavali Mathukathe
Загружено: 2025-12-07
Просмотров: 251
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ವಲಯ2 ವತಿಯಿಂದ ಬಿದ್ಕಲ್ ಕಟ್ಟೆಯ ಶ್ರೀ ನಾಗಲಕ್ಷ್ಮಿ ಸಭಾ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ನೆರವೇರಿತು .
ಧಾರ್ಮಿಕ ಕಾರ್ಯಕ್ರಮವನ್ನು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಿದರು , ಧಾರ್ಮಿಕ ಜಾಗೃತಿ ಕುರಿತು ವಿಶ್ರಾಂತ ಪ್ರಾಂಶುಪಾಲ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಮಾತನಾಡಿದರು .
Доступные форматы для скачивания:
Скачать видео mp4
-
Информация по загрузке: