FSL ಅಧಿಕಾರಿಗಳ ಮುಂದೆ ಆರೋಪಿ ಕೃತಿ ಕಿರಿಕ್ | Ex DGP Om Prakash Death Case | Suvarna News
Автор: Asianet Suvarna News
Загружено: 21 апр. 2025 г.
Просмотров: 1 492 просмотра
ಬೆಂಗಳೂರಿನಲ್ಲಿ ನಿವೃತ್ತ ಡಿಜಿಪಿ ಓಂಪ್ರಕಾಶ್ ಅವರ ಭೀಕರ ಕೊ* ನಡೆದಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅವರ ಪತ್ನಿಯಿಂದಲೇ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ HSR ಲೇಔಟ್ನಲ್ಲಿರುವ ಮನೆಯಲ್ಲೇ ಕೊ* ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿ ಕೊ* ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, HSR ಲೇಔಟ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://www.youtube.com/live/R50P2knC...
#BangaloreCrime #DGPOmPrakash #HSRLayout #KarnatakaPolice #CrimeNews #SuvarnaNews #KannadaNews #AsianetSuvarnaNews #KarnatakaPolitics
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews

Доступные форматы для скачивания:
Скачать видео mp4
-
Информация по загрузке: