“ಆರ್‌ಎಸ್‌ಎಸ್ ಕಾನೂನು ಬಾಹಿರ ಸಂಘಟನೆ. ಅದು ರೆಜಿಸ್ಟರ್ ಆಗದೇ ಬೆನಾಮಿಯಾಗಿ ಕಾರ್ಯನಿರ್ವಹಿಸುತ್ತಿದೆ” | Kalburgi
Автор: eedina
Загружено: 2025-10-21
Просмотров: 39997
ಜೇವರ್ಗಿ ಪಟ್ಟಣದಲ್ಲಿ ಸೋಮವಾರ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ “ಆರ್‌ಎಸ್‌ಎಸ್ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ” ಎಂಬ ಘೋಷಣೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ನಾಯಕರು ಭಾಗವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರ್‌ಎಸ್‌ಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
#BanRSS #SaveDemocracy #JevaragiProtest #DalitUnity #VoiceForJustice #StandForConstitution #PeoplePower #StopFascism #DemocracyMatters
Доступные форматы для скачивания:
Скачать видео mp4
-
Информация по загрузке: