Belkal theertha Watter Falls|ಬೆಳ್ಕಲ್ ತೀರ್ಥ |ಸ್ವರ್ಗ ಗುರು 😍| Best treaking|udupi|kundapura
Автор: Different Kannadiga
Загружено: 2025-08-07
Просмотров: 4271
Most beautiful place in Karnataka...
ಬೆಳ್ಕಲ್ ತೀರ್ಥ ಜಲಪಾತವು ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಜಡ್ಕಲ್ ಎಂಬ ಗ್ರಾಮದಲ್ಲಿದೆ. ಇದು ಕುಂದಾಪುರದಿಂದ ೫೦ ಕಿ.ಮೀ. ದೂರದಲ್ಲಿರುವ ಕೊಲ್ಲೂರಿನಿಂದ ೧೪ ಕಿ.ಮೀ. ದೂರದಲ್ಲಿದೆ ಹಾಗೂ ಜಡ್ಕಲ್‌ನಿಂದ ೧೨ ಕಿ.ಮೀ. ಹಾಗೂ ಮುದೂರು ಹಳ್ಳಿಯಿಂದ ೮ ಕಿ.ಮೀ. ದೂರದಲ್ಲಿರುವ ಕಾಡಿನ ಮಧ್ಯೆ ಇದೆ.[೧] ಇಲ್ಲಿಗೆ ಸಾಗಬೇಕಾದರೆ ಕಾಲು ದಾರಿಯಲ್ಲಿ ಸುಮಾರು ೫ ಕಿ.ಮೀ. ಕಾಡಿನಲ್ಲಿ ಗುಡ್ಡ, ಬಂಡೆಗಳ ನಡುವೆ ಸುಮಾರು ಒಂದು ಗಂಟೆ ಕಾಲ್ನಡಿಗೆಯ ಮೂಲಕ ತೀರ್ಥದ ಬಳಿ ತಲುಪಬೇಕಾಗಿದೆ. ೫೦೦ಕ್ಕೂ ಅಧಿಕ ಅಡಿ ಎತ್ತರದಿಂದ ಧುಮುಕುತ್ತಿರುವ ಈ ಜಲಪಾತವು ಉಡುಪಿಯಲ್ಲಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ...
Belkal Theertha, also known as Govinda Theertha, is a spectacular waterfall tucked deep within the pristine forests of the Western Ghats. This natural wonder cascades from a height of 300 feet, originating from Korshi Betta, a mountain that is an extension of the renowned Kodachadri Hill Range....
#nature #travel #waterfall #firstvlog #kannada #belkaltheertha #Belkal theertha #kannadalivetv #kanndalive #Belkal theertha
Доступные форматы для скачивания:
Скачать видео mp4
-
Информация по загрузке: