Sharada Bhujanga Prayatashtaka Stotram |Namita Desai |Adi Shankaracharya | Morning Vibes | Spiritual
Автор: NavaBhava
Загружено: 2023-02-20
Просмотров: 1285
ಶ್ರೀ ಶಾರದಭುಜಂಗ ಪ್ರಯಾತಾಷ್ಟಕ - ಅನ್ನಪೂರ ಸ್ತೋತ್ರಂ
ರಚನೆ: ಶ್ರೀ ಆದಿ ಶಂಕರಾಚಾರ್ಯ
ಸಂಗೀತ ವಾದ್ಯ ಸಂಯೋಜನೆ : ಗಣೇಶ ದೇಸಾಯಿ
ಪಠಣ: ನಮಿತಾ ದೇಸಾಯಿ
----------------------------------------------------------------------
ಅದ್ದಿಶಂಕರಾಚಾರ್ಯ ವಿರಚಿತ ಶ್ರೀ ಶಾರದಭುಜಂಗ ಪ್ರಯಾತಾಷ್ಟಕ ಸ್ತೋತ್ರವನ್ನು ೨೦೨೨ ರ ನವರಾತ್ರಿ ಉತ್ಸವದ ನಿಮಿತ್ತ ಧ್ವನಿಮುದ್ರಣಮಾಡಲಾಗಿದೆ.
-----------------------------------------------------------------------
ಶ್ರೀ ಶಾರದಭುಜಂಗ ಪ್ರಯಾತಾಷ್ಟಕ ಸ್ತೋತ್ರ
ಸುವಕ್ಷೋಜಕುಂಭಾಂ ಸುಧಾಪೂರ್ಣಕುಂಭಾಂ
ಪ್ರಸಾದಾವಲಂಬಾಂ ಪ್ರಪುಣ್ಯಾವಲಂಬಾಮ್ |
ಸದಾಸ್ಯೇಂದುಬಿಂಬಾಂ ಸದಾನೋಷ್ಠಬಿಂಬಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೧ ||
ಕಟಾಕ್ಷೇ ದಯಾರ್ದ್ರಾಂ ಕರೇ ಜ್ಞಾನಮುದ್ರಾಂ
ಕಲಾಭಿರ್ವಿನಿದ್ರಾಂ ಕಲಾಪೈಃ ಸುಭದ್ರಾಮ್ |
ಪುರಸ್ತ್ರೀಂ ವಿನಿದ್ರಾಂ ಪುರಸ್ತುಂಗಭದ್ರಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೨ ||
ಲಲಾಮಾಂಕಫಾಲಾಂ ಲಸದ್ಗಾನಲೋಲಾಂ
ಸ್ವಭಕ್ತೈಕಪಾಲಾಂ ಯಶಃಶ್ರೀಕಪೋಲಾಮ್ |
ಕರೇ ತ್ವಕ್ಷಮಾಲಾಂ ಕನತ್ಪತ್ರಲೋಲಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೩ ||
ಸುಸೀಮಂತವೇಣೀಂ ದೃಶಾ ನಿರ್ಜಿತೈಣೀಂ
ರಮತ್ಕೀರವಾಣೀಂ ನಮದ್ವಜ್ರಪಾಣೀಮ್ |
ಸುಧಾಮಂಥರಾಸ್ಯಾಂ ಮುದಾ ಚಿಂತ್ಯವೇಣೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೪ ||
ಸುಶಾಂತಾಂ ಸುದೇಹಾಂ ದೃಗನ್ತೇ ಕಚಾಂತಾಂ
ಲಸತ್ಸಲ್ಲತಾಂಗೀಮನಂತಾಮಚಿನ್ತ್ಯಾಮ್ |
ಸ್ಮರೇತ್ತಾಪಸೈಃ ಸರ್ಗಪೂರ್ವಸ್ಥಿತಾಂ ತಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೫ ||
ಕುರಂಗೇ ತುರಂಗೇ ಮೃಗೇಂದ್ರೇ ಖಗೇಂದ್ರೇ
ಮರಾಲೇ ಮದೇಭೇ ಮಹೋಕ್ಷೇಽಧಿರೂಢಾಮ್ |
ಮಹತ್ಯಾಂ ನವಮ್ಯಾಂ ಸದಾ ಸಾಮರೂಪಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೬ ||
ಜ್ವಲತ್ಕಾಂತಿವಹ್ನಿಂ ಜಗನ್ಮೋಹನಾಂಗೀಂ
ಭಜೇ ಮಾನಸಾಂಭೋಜ ಸುಭ್ರಾಂತಭೃಂಗೀಮ್ |
ನಿಜಸ್ತೋತ್ರಸಂಗೀತನೃತ್ಯಪ್ರಭಾಂಗೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೭ ||
ಭವಾಂಭೋಜನೇತ್ರಾಜಸಂಪೂಜ್ಯಮಾನಾಂ
ಲಸನ್ಮಂದಹಾಸಪ್ರಭಾವಕ್ತ್ರಚಿಹ್ನಾಮ್ |
ಚಲಚ್ಚಂಚಲಾಚಾರುತಾಟಂಕಕರ್ಣಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೮ ||
ಇತಿ ಶ್ರೀ ಶಾರದಾ ಭುಜಂಗ ಪ್ರಯಾತಾಷ್ಟಕಮ್ |
-------------------------------------------------------------------------------------------
Navabhava productions
Email:[email protected]
Cell: 09845216091
Доступные форматы для скачивания:
Скачать видео mp4
-
Информация по загрузке: