DR. G Parameshwara :ಗೃಹ ಇಲಾಖೆಯ ಬಗ್ಗೆ ಏನು ಬೇಕಾದರೂ ಕೇಳಿ ಹೇಳುತ್ತೇನೆ.
Автор: Pratidhvani
Загружено: 2025-11-25
Просмотров: 227
DR. G Parameshwara :ಗೃಹ ಇಲಾಖೆಯ ಬಗ್ಗೆ ಏನು ಬೇಕಾದರೂ ಕೇಳಿ ಹೇಳುತ್ತೇನೆ. #pratidhvani #drgparameshwar ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಮಾಡುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿಕೆ.
ಉದಯಗಿರಿ ಪೊಲೀಸ್ ಠಾಣೆಯನ್ನು ಈಗಾಗಲೇ ಎರಡು ವಿಭಾಗ ಮಾಡಿದ್ದೇವೆ.
ಇನ್ನು ಎಷ್ಟು ಹೆಚ್ಚುವರಿ ಠಾಣೆಗಳು ಬೇಕೆಂಬ ಬಗ್ಗೆ ಸಭೆ ನಡೆಸುತ್ತೇನೆ.
ಮೈಸೂರಿನಲ್ಲಿ ಈ ವರ್ಷವೇ 30 ಕೋಟಿಯ ಆನ್ ಲೈನ್ ಫ್ರಾಡ್ ನಡೆದಿದೆ.
ಆನ್ ಲೈನ್ ಫ್ರಾಡ್ ತನಿಖೆಯ ಬಗ್ಗೆ ಪೊಲೀಸರಿಗೆ ಹೆಚ್ಚುವರಿ ತರಬೇತಿ ನೀಡುತ್ತಿದ್ದೇವೆ.
ಎಲ್ಲಾ ಜಿಲ್ಲೆಗಳ ಪೊಲೀಸರಿಗೂ ಆನ್ ಲೈನ್ ಫ್ರಾಡ್ ತನಿಖೆಯ ಬಗ್ಗೆ ತರಬೇತಿ ನೀಡಲು ಸೂಚಿಸಿದ್ದೇನೆ.
ರಾಜ್ಯದಲ್ಲಿ ಆನ್ ಲೈನ್ ಫ್ರಾಡ್ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ.
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಫ್ರಾಡ್ ಆಗಿದೆ.
ವಿದ್ಯಾವಂತರೆ ಡಿಜಿಟಲ್ ಅರೆಸ್ಟ್ ಗೆ ಒಳಗಾಗಿದ್ದಾರೆ.
ನಿವೃತ್ತ ಸರ್ಕಾರಿ ಅಧಿಕಾರಿಗಳೇ ವಂಚಕರ ಟಾರ್ಗೆಟ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಒಬ್ಬ ನಿವೃತ್ತ ಐಟಿ ಉದ್ಯೋಗಿ 32 ಕೋಟಿ ರೂಪಾಯಿ ಹಣವನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕಳೆದುಕೊಂಡಿದ್ದಾರೆ.
ಹೀಗಾಗಿ ಸೈಬರ್ ಅಪರಾಧವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಪೊಲೀಸರ ನೇಮಕಾತಿಗಳನ್ನು ಸರ್ಕಾರ ತುರ್ತಾಗಿ ಮಾಡುತ್ತಿದೆ.
ಪಿಎಸ್ಐ ಹಗರಣ ಆದ ಕಾರಣ ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಯಿತು.
ಈ ವರ್ಷ ಪೊಲೀಸ್ ನೇಮಕಾತಿಯನ್ನು ಹೆಚ್ಚು ಮಾಡುತ್ತಿದ್ದೇ ರಾಜ್ಯ ರಾಜಕೀಯದ ಯಾವ ಬೆಳವಣಿಗೆಯ ಬಗ್ಗೆಯೂ ನಾನು ಮಾತನಾಡೋದಿಲ್ಲ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿಕೆ.
ನಾನು ಮಾತನಾಡದೆ ಇರುವುದಕ್ಕೆ ನೀವು ಏನಾದರೂ ಅರ್ಥ ಕಲ್ಪಿಸಿಕೊಳ್ಳಿ.
ನಾನು ಮಾತ್ರ ಏನನ್ನೂ ಮಾತನಾಡುವುದಿಲ್ಲ.
ಬಹಳಷ್ಟು ಜನ ಈ ವಿಚಾರ ಕುರಿತು ಬಹಳಷ್ಟು ರೀತಿಯಲ್ಲಿ ಮಾತನಾಡಿದ್ದಾರೆ.
ನಾನು ಮಾತ್ರ ಏನನ್ನೂ ಮಾತನಾಡುವುದಿಲ್ಲ.
ನಾನು ಪ್ರಸ್ತುತ ರಾಜಕೀಯದ ಯಾವ ಪ್ರಶ್ನೆಗಳಿಗೂ ಉತ್ತರ ಕೊಡುವುದಿಲ್ಲ.
ಗೃಹ ಇಲಾಖೆಯ ಬಗ್ಗೆ ಏನು ಬೇಕಾದರೂ ಕೇಳಿ ಹೇಳುತ್ತೇನೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿಕೆ. #pratidhvani #pratidhvani #siddaramaiah #congress #NovemberPoliticalRevolution #KarnatakaCMChange #DKShivakumar #CMSiddaramaiah #PowerSharing #KarnatakaLeadershipChange #CMChange #KarnatakaPoliticalChange #PoliticalTurbulence #KarnatakaPolitics #KannadaNews #Podcast #analyticalnews #investigativestories #kannadanews #Siddaramaiah #Politics #independentKannadaNews #Portal #Podcastseries #video #entrepreneur #Entertainment #trendingnow #trendingnowinindia #DKShivakumar
#DarshanThoogudeepa #actors #BYVijayendra #BharatiyaJanataParty #MemberoftheKarnatakaLegislativeAssembly #IndianNationalCongress #inc #bjp #jds #HDKumaraswamy #HDDeveGowda
We are an independent Kannada News Portal, bringing out analytical and investigative stories. Subscribe to our channel for video stories from across Karnataka, editorials, and panel discussions.
https://www.pratidhvani.com
Доступные форматы для скачивания:
Скачать видео mp4
-
Информация по загрузке: