Sidlaghatta - ರಸ್ತೆ, ಆಸ್ಪತ್ರೆ, ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವುದು ನಮ್ಮ ಆದ್ಯ ಕರ್ತವ್ಯ
Автор: Sidlaghatta
Загружено: 2024-10-22
Просмотров: 4099
ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಉನ್ನತೀಕರಣ, ಅತ್ಯಗತ್ಯವಿರುವ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಗ್ರಾಮಾಂತರ ರಸ್ತೆ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಂಬಂಧಪಟ್ಟ ಸಚಿವರುಗಳೊಡನೆ ಚರ್ಚಿಸಿ ಅನುದಾನ ಪಡೆಯಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆಯುತ್ತಿರುವ ಪ್ರಗತಿ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿದರು.
#sidlaghatta #chikkaballapur #chikkaballapura
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻 / sidlaghatta
Instagram 📷 / sidlaghatta
Website 🌐 https://www.sidlaghatta.com
Youtube ▶️ / sidlaghatta
📱 Join WhatsApp https://wa.me/917406303366?text=Hi
Доступные форматы для скачивания:
Скачать видео mp4
-
Информация по загрузке: