ಖರ್ಗೆ ಭೇಟಿ ಮಾಡಿದ ಸಚಿವರು: ರಾಜ್ಯ ರಾಜಕೀಯದಲ್ಲಿ ಏನಾಗುತ್ತಿದೆ? | November Revolution | News Discussion
Автор: Asianet Suvarna News
Загружено: 2025-11-21
Просмотров: 17349
ಬೆಂಗಳೂರಿನ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಇಂದು ರಾಜ್ಯ ರಾಜಕೀಯದ 'ಪವರ್ ಸೆಂಟರ್' ಆಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖರ್ಗೆಯವರನ್ನು ಭೇಟಿಯಾಗುವ ಸಾಧ್ಯತೆಯಿದ್ದು, ಈ ನಡೆ ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ, ಹಲವು ಶಾಸಕರು ಕೂಡ ಖರ್ಗೆಯವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗಳು ಮತ್ತು ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಇಲ್ಲಿ ಅಂತಿಮ ನಿರ್ಧಾರಗಳು ಹೊರಬೀಳುವ ನಿರೀಕ್ಷೆಯಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Suvarna News Debate | News Discussion | Suvarna News Discussion
Suvarna News Live: https://youtube.com/live/I0TWaqEHhSI
#cmsiddaramaiah #dkshivakumar #powersharing #cmrace #Cabinetreshuffle
#Suvarnanews #KannadaNews #AsianetSuvarnaNews #KarnatakaPolitics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews
Доступные форматы для скачивания:
Скачать видео mp4
-
Информация по загрузке: