Vandane vandane savira vandane karoke with lyrics
Автор: Prashanth Pachhu
Загружено: 2019-04-25
Просмотров: 98831
ಸಂಗೀತ: ಸಾಧು ಕೋಕಿಲ
ಗಾಯಕ: ಎಸ್ ಪಿ ಬಿ
ವಂದನೆ ವಂದನೆ
ಸಾವಿರ ವಂದನೆ
ಸಾಧನೆ ತೋರಿದ ಜಾಣೆಗೆ
ಗೆಲುವಿನ ಬಂಗಾರಿಗೆ
ಸೊಬಗಿನ ಸಿಂಗಾರಿಗೆ
ವಂದನೆ ವಂದನೆ ವಂದನೆ
ವಂದನೆ ವಂದನೆ
ಸಾವಿರ ವಂದನೆ
ಸಾಧನೆ ತೋರಿದ ಜಾಣೆಗೆ
ಗೆಲುವಿನ ಬಂಗಾರಿಗೆ
ಸೊಬಗಿನ ಸಿಂಗಾರಿಗೆ
ವಂದನೆ ವಂದನೆ ವಂದನೆ
🥁🥁🥁🥁🥁🥁
ನೀಲಾಂಬರದ ಬೆಳ್ದಿಂಗಳಲಿ
ತೇಲಾಡುತಿರೊ ಸೌಂದರ್ಯವು ನೀ....
ರಂಗೆರಿರುವ ಹೂದೋಟದಲಿ
ತೂಗಾಡುತಿರೊ ಮಂದಾರವು ನೀನೆ
ನೀಲಾಂಬರದ ಬೆಳ್ದಿಂಗಳಲಿ
ತೇಲಾಡುತಿರೊ ಸೌಂದರ್ಯವು ನೀ....
ರಂಗೆರಿರುವ ಹೂದೋಟದಲಿ
ತೂಗಾಡುತಿರೊ ಮಂದಾರವು ನೀನೆ
ಮೋಹಾಂಗನೆ ನೀ....... ನು ಆಆಆಆಆ
ರಾಗಾಂಗ್ಕಿತ ನಾನು
ಓ ಶೋಭನೆ ನೀಲಾಂಜನೆ
ಅಭಿವಂದನೆ
ವಂದನೆ ವಂದನೆ
ಸಾವಿರ ವಂದನೆ
ಸಾಧನೆ ತೋರಿದ ಜಾಣೆಗೆ
ಗೆಲುವಿನ ಬಂಗಾರಿಗೆ
ಸೊಬಗಿನ ಸಿಂಗಾರಿಗೆ
ವಂದನೆ ವಂದನೆ ವಂದನೆ
😍😍😍😍😍😍😍
ಕಾರ್ತಿಕ ಸಿರಿ ದೇವಾಲಯದಿ
ಓಲಾಡುತಿರೊ ದೀಪಾಂಜಲಿಯು ನೀ...
ಬೃಂದಾವನದ ಕಾರಂಜಿಯಲಿ
ನಲಿದಾಡುತಿರೊ
ನೃತ್ಯಾಂಗನೆಯು ನೀನೆ
ಕಾರ್ತಿಕ ಸಿರಿ ದೇವಾಲಯದಿ
ಓಲಾಡುತಿರೊ ದೀಪಾಂಜಲಿಯು ನೀ...
ಬೃಂದಾವನದ ಕಾರಂಜಿಯಲಿ
ನಲಿದಾಡುತಿರೊ
ನೃತ್ಯಾಂಗನೆಯು ನೀನೆ
ಸಿರಿ ಯೌವ್ವನೆ ನೀ...... ನು ಆಆಆಆ
ಅಭಿಮಾನಿಯು ನಾನು
ಓ ಶೋಭನೆ ಪ್ರೇಮಾಂಗನೆ
ಅಭಿವಂದನೆ
ವಂದನೆ ವಂದನೆ
ಸಾವಿರ ವಂದನೆ
ಸಾಧನೆ ತೋರಿದ ಜಾಣೆಗೆ
ಗೆಲುವಿನ ಬಂಗಾರಿಗೆ
ಸೊಬಗಿನ ಸಿಂಗಾರಿಗೆ
ವಂದನೆ ವಂದನೆ..... ವಂದನೆ
Доступные форматы для скачивания:
Скачать видео mp4
-
Информация по загрузке: