ಕರ್ನಾಟಕದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್!ಕೇಂದ್ರದ ಮಾಸ್ಟರ್ ಪ್ಲಾನ್, ಲಕ್ಷಾಂತರ ಉದ್ಯೋಗ, ಹೈಟೆಕ್ ಸಿಟಿ!
Автор: Vijay Karnataka | ವಿಜಯ ಕರ್ನಾಟಕ
Загружено: 2025-11-27
Просмотров: 3860
ಕರ್ನಾಟಕದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್!ಕೇಂದ್ರದ ಮಾಸ್ಟರ್ ಪ್ಲಾನ್, ಲಕ್ಷಾಂತರ ಉದ್ಯೋಗ, ಹೈಟೆಕ್ ಸಿಟಿ! | Vijay Karnataka
ರಾಜ್ಯದ ಒಟ್ಟು 9 ಜಿಲ್ಲೆಗಳನ್ನು ಆವರಿಸುವ ಬೃಹತ್ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಗೆ ಮೋದಿ ಸರ್ಕಾರ ಬಹುತೇಕ ಗ್ರೀನ್ ಸಿಗ್ನಲ್ ನೀಡಿದೆ. ಇದು ಕೇವಲ ರಸ್ತೆ ನಿರ್ಮಾಣದ ಯೋಜನೆಯಲ್ಲ, ಬದಲಾಗಿ ಲಕ್ಷಾಂತರ ಉದ್ಯೋಗ ಸೃಷ್ಟಿ, ಸ್ಮಾರ್ಟ್ ಸಿಟಿಗಳ ನಿರ್ಮಾಣ ಮತ್ತು ಆರ್ಥಿಕ ಸಮತೋಲನ ಸಾಧಿಸುವ ಮಾಸ್ಟರ್ ಪ್ಲಾನ್. ಮೈಸೂರಿನಿಂದ ಬೀದರ್‌ವರೆಗೂ, ಮಂಗಳೂರಿನಿಂದ ರಾಯಚೂರುವರೆಗೂ ಹಬ್ಬಲಿರುವ ಈ ಕಾರಿಡಾರ್ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ. ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಕೇಂದ್ರದ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಷ್ ಗೋಯತಲ್ ಪಾಸಿಟಿವ್ ಆಗಿ ಸ್ಪಂದಿಸಿದ್ದು, ಸಂಬಂಧಿಸಿದ ಇಲಾಖೆಗಳಿಗೆ ಈ ಸಂಬಂಧ ಕೆಲಸ ಶುರು ಮಾಡಿಕೊಳ್ಳಿ ಎಂಬ ಆದೇಶ ಹೋಗಿದೆ. ಹಾಗಾದ್ರೆ ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಕಾಯಕಲ್ಪ ನೀಡುವ ಯೋಜನೆಯಲ್ಲಿರುವ ಆ 9 ಜಿಲ್ಲೆಗಳು ಯಾವುವು? ಯಾವ ಜಿಲ್ಲೆಯಲ್ಲಿ ಯಾವ ಫ್ಯಾಕ್ಟರಿಗಳು ತಲೆ ಎತ್ತಲಿವೆ? ಇದರಿಂದ ಸಾಮಾನ್ಯ ಜನರಿಗೆ ಸಿಗುವ ಉದ್ಯೋಗಾವಕಾಶಗಳೆಷ್ಟು?
ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿ! ‘ನವ’ ಜಿಲ್ಲೆಗಳಿಗೆ ಬಂಪರ್, ಕೇಂದ್ರದಿಂದ ಮಾಸ್ಟರ್ ಪ್ಲಾನ್! ಯಾವ ಜಿಲ್ಲೆಗೆ ಏನು ಲಾಭ? | Industrial Revolution in Karnataka! Bumper for 'Nine' Districts, Master Plan from the Centre! Which District Gets What Benefit? | #indiastrialrevolution #karnataka #karnatakaindustry #industry #centralgovernment #centralplanning
The Modi government has given a virtual green signal to the massive National Industrial Corridor project that will encompass a total of 9 districts in the state. This is not just a road construction project but a master plan to create millions of jobs, build smart cities, and achieve economic balance. This corridor, stretching from Mysuru to Bidar and from Mangaluru to Raichur, is set to change the face of the state. Union Minister of Heavy Industries H.D. Kumaraswamy wrote a letter, and Union Minister of Commerce and Industry Piyush Goyal responded positively, directing the concerned departments to start work on the matter. So, which are the 9 districts included in the project that will revamp Karnataka's industrial and logistics sectors? Which types of factories will be established in which districts? How many employment opportunities will this create for the common people?
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Доступные форматы для скачивания:
Скачать видео mp4
-
Информация по загрузке: