ಅರಳಕುಪ್ಪೆ ಗ್ರಾಮದಲ್ಲಿ ಮನೆಗೆ ಬೆಂಕಿ, ಸಂಪೂರ್ಣ ಭಸ್ಮ
Автор: RAITHANADU
Загружено: 2025-12-05
Просмотров: 120
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಾಹುಕಾರ್ ವೆಂಕಡೇಶ್ ಮೂರ್ತಿ ಅವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಡು ಭಸ್ಮವಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
Доступные форматы для скачивания:
Скачать видео mp4
-
Информация по загрузке: