ಸಿಂಧನೂರು ಬಸ್ ನಿಲ್ದಾಣದಿಂದ ಹೊರಡುವ ಬಸಗಳ ಮಾಹಿತಿ (ಭಾಗ 2)shorts
Автор: KKRTC RAICHUR VLOG
Загружено: 2024-08-16
Просмотров: 1870
ಸಿಂಧನೂರು ಬಸ್ ನಿಲ್ದಾಣದಿಂದ ಹೊರಡುವ ಬಸಗಳ ಮಾಹಿತಿ (ಭಾಗ 2)
/ @kkrtcraichurvlog
#ksrtc #kkrtc #trending #youtube #nwkrtc #travel #drawing #driver #trendingshorts #youtubeshorts
ಸಿಂಧನೂರು ನಗರ ಸಿಂಧನೂರು ತಾಲ್ಲೂಕಿನ ಕೇಂದ್ರವಾಗಿದ್ದು, ರಾಯಚೂರು ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ತಾಲ್ಲೂಕಿನ ಹೆಚ್ಚಿನ ಕೃಷಿ ಭೂಮಿಯು ತುಂಗಭದ್ರಾ ಎಡದಂಡೆ ಕಾಲುವೆಯ ನೀರಾವರಿ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ನೀರಾವರಿಯ ಸೌಕರ್ಯ ವರ್ಷದ ಎರಡೂ ಬೆಳಗಳಿಗೆ ಲಭ್ಯವಾಗಿ ಭತ್ತವನ್ನು ಎಥೇಚ್ಛವಾಗಿ ಬೆಳೆಯಲಾಗುತ್ತದೆ. ಆದ್ದರಿಂದ ಈ ತಾಲ್ಲೂಕನ್ನು ಭತ್ತದ ಖಣಜ ' ' ' ಭತ್ತದ ನಾಡು ' ' ' ಎಂದು ಕರೆಯಲಾಗುತ್ತದೆ. ೨೦೧೧ನೇ ಜನಗಣತಿಯ ಪ್ರಕಾರ ತಾಲ್ಲೂಕಿನ ಜನಸಂಖ್ಯೆಯು ೩೬೦೧೬೪ ಇದ್ದು ಸಾಕ್ಷರತೆ ಪ್ರಮಾಣ ಶೇ. ೫೦.೬ ರಷ್ಟಿದೆ. ತಾಲ್ಲೂಕಿನ ವಿಸ್ತೀರ್ಣ ೧೫೬೭.೭೦ ಚದರ ಕಿ.ಮೀ. ಇದೆ.
ಸಿಂಧ" ಎಂದರೆ ಈ ಭಾಗದಲ್ಲಿ ಆಳುತ್ತಿದ್ದ ಸಿಂಧರು ಎಂಬ ಅರಸು ಮನೆತನ "ನೂರು" ಎಂದರೆ ಊರು. "ಸಿಂಧನೂರು" ಎಂಬ ಹೆಸರು ಈ ಭಾಗದಲ್ಲಿ ಆಳುತ್ತಿದ್ದ ಚಾಲುಕ್ಯರ ಮಾಂಡಲಿಕರಾಗಿದ್ದ ಸಿಂಧರಿಂದ ಬಂದಿದೆ ಎಂದು ಹೇಳಲಾಗುತ್ತದೆ.
ತಾಲ್ಲೂಕಿನ ವ್ಯಾಪ್ತಿಯ ಬಹುತೇಕ ಕೃಷಿ ಭೂಮಿಯು ಕಪ್ಪು ಮಣ್ಣಿನಿಂದ ಕೂಡಿದ್ದು, ಫಲವತ್ತಾಗಿದೆ. ಭೂಮಿಯು ಸಮತಟ್ಟಾಗಿದ್ದು, ಭತ್ತ ಮತ್ತು ಹತ್ತಿ ಬೆಳೆಯಲು ಯೋಗ್ಯವಾಗಿದೆ
Доступные форматы для скачивания:
Скачать видео mp4
-
Информация по загрузке: