ಮಂಡ್ಯದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ಮಂಡ್ಯ ಜಿಲ್ಲಾ ಘಟಕದ ನೂತನ ಕಛೇರಿ ಉದ್ಘಾಟನೆ.
Автор: Aj News Network
Загружено: 2025-11-04
Просмотров: 425
ಮಂಡ್ಯದ ಕ್ರಿಶ್ಚಿಯನ್ ಕಾಲೋನಿ 5ನೇ ಕ್ರಾಸ್ ನಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ಮಂಡ್ಯ ಜಿಲ್ಲಾ ಘಟಕ ವತಿಯಿಂದ ನೂತನ ಕಛೇರಿ ಉದ್ಘಾಟನಾ ಸಮಾರಂಭ ಜರುಗಿತು..
ನೂತನ ಕಛೇರಿಯನ್ನು ಕಾಂಗ್ರೆಸ್ ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷರಾದ ಸಿ.ಡಿ.ಗಂಗಾಧರ್ ಹಾಗೂ ರೆವೆರಂಟ್ ಡಾ.ತಿಮೋತಿ ಜಾನ್ ರವರು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು...
ಈ ಸಂದರ್ಭದಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ರಾಷ್ಟ್ರಧ್ಯಕ್ಷರಾದ ಪ್ರಜ್ವಲ್ ಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷರಾದ ಹೊಯ್ಸಳ ಗೌಡ, ಶ್ರೀರಂಗಪಟ್ಟಣ ಪುರಸಭೆ ಸದಸ್ಯರಾದ ಎಂ.ನಂದೀಶ್, ಸುನಿಲ್ ದಿನಕರ್ ಸೇರಿದಂತೆ ಇತರರು ಹಾಜರಿದ್ದರು... #ಮಂಡ್ಯ #mandyanews #christianity #christian #jesus #church
Доступные форматы для скачивания:
Скачать видео mp4
-
Информация по загрузке: