ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ 102 ವಯೋಸಹಜ ಕಾಯಿಲೆಯಿಂದ ಬೀದರ್‌ನಲ್ಲಿ ನಿಧನ…
Автор: Pratidhvani
Загружено: 2026-01-16
Просмотров: 4332
BhimannaKhandre ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ವಯೋಸಹಜ ಕಾಯಿಲೆಯಿಂದ ಬೀದರ್‌ನಲ್ಲಿ ನಿಧನರಾಗಿದ್ದಾರೆ.
BhimannaKhandre ಭೀಮಣ್ಣ ಖಂಡ್ರೆ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು.
#BhimannaKhandre #Condolences #Karnataka #Leader #Rip #VeerashaivaLingayatMahasabha #Shraddhanjali #EshwarKhandre #pratidhvani #RIP #Siddaramaiah #Congress #Karnatakanews #DKShivakumar #RahulGandhi #MallikarjunKharge #RahulGandhi #podcast
Доступные форматы для скачивания:
Скачать видео mp4
-
Информация по загрузке: