Prisoners fight in Shivamogga jail : ಶಿವಮೊಗ್ಗ ಜೈಲ್‌ನಲ್ಲಿ ಖೈದಿಗಳ ಹೊಡೆದಾಟ..!
Автор: Kannada Medium 24×7
Загружено: 2026-01-23
Просмотров: 374
ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಘಟನೆ.. | ತಡವಾಗಿ ಬೆಳಕಿಗೆ ಬಂದ ಘಟನೆ.. | ಎರಡು ಗುಂಪುಗಳ ಮಧ್ಯೆ ಮಾರಾಮಾರಿ.. | 8 ಖೈದಿಗಳ ವಿರುದ್ಧ ದೂರು ದಾಖಲು.. | ಖೈದಿಯ ಕೊಠಡಿಗೆ ನುಗ್ಗಿ ಹೊಡೆದ ಗುಂಪು.. | ಅನ್ವರ್, ಆತನ ಸಹಚರರಿಂದ ಹಲ್ಲೆ.. | ಸುಹೈಲ್, ಜುನೈದ್ ಹಲ್ಲೆಗೊಳಗಾದವರು.. | ತನ್ವೀರ್, ಅನ್ವರ್, ಸೈಯದ್ ಇಷಾಖ್, ವಸೀಂ ಅಕ್ರಂ ಭಾಗಿ | ಹೂವಿನಕುಂಡ ಬಳಸಿ ಹಲ್ಲೆಗೆ ಮುಂದು.. | ತು0ಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು.. | ಜೈಲು ಅಧೀಕ್ಷಕಿ ಪ್ರೀತಿ ಆರ್ ನಿಂದ ದೂರು ದಾಖಲು
ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ಮಧ್ಯೆ ಜಗಳವಾಗಿದ್ದು, ಕೆಲವು ಕೈದಿಗಳ ಮೇಲೆ ಹಲ್ಲೆ ನಡೆದಿದೆ. ಶರಾವತಿ ವಿಭಾಗದ ಸೊಹೈಲ್ ಅಹ್ಮದ್ ಮತ್ತು ಮೊಹ್ಮದ್ ಜುನೈದ್ ಎಂಬುವವರು ಟವರ್ ವಿಭಾಗದ ಬಳಿ ಬಂದಾಗ ಅನ್ವರ್ ಎಂಬಾತನೊ0ದಿಗೆ ಮಾತಿನ ಚಕಮಕಿ ನಡೆದಿದೆ. ನಂತರ ಅನ್ವರ್ ಮತ್ತು ಆತನ ಸಹಚರರು ಭದ್ರಾತಾ ವಿಭಾಗದ ಕೊಠಡಿಗೆ ತೆರಳಿ ಸೊಹೈಲ್ ಮತ್ತು ಜುನೈದ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಕೈದಿಗಳನ್ನು ಚಿಕಿತ್ಸೆಗಾಗಿ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಿದಾಗ, ಆರೋಪಿಗಳಾದ ತನ್ವೀರ್, ಅನ್ವರ್, ಸೈಯದ್ ಇಷಾಖ್ ಮತ್ತು ವಸೀಂ ಅಕ್ರಂ ಆಸ್ಪತ್ರೆಯ ಮುಂಭಾಗಕ್ಕೆ ಬಂದು ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಬಂದಿತ ಅನ್ವರ್ ಎಂಬಾತ ಹೂವಿನ ಕುಂಡದಿAದ ಹೊಡೆಯಲು ಯತ್ನಿಸಿ, ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತಕ್ಷಣವೇ ಮಧ್ಯಪ್ರವೇಶಿಸಿದ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿ ಅಹಿತಕರ ಘಟನೆ ನಡೆಯದಂತೆ ತಡೆದಿದ್ದಾರೆ.
#prisoners #fighting #jail #shivamoggajail #latestnews #breakingnews #bigbreakingnews #kannadabreakingnews #kannadalivenews #kannadanewschannel #kannadanews #kannadamedium24x7 #kmn #kmnnews #kannadamediumnews #shivamogga
ಕನ್ನಡ ಮೀಡಿಯಂ ನ್ಯೂಸ್ ಜಾಲತಾಣ
Web: kannadamedium.news
Facebook: / kannadamedium24x7
Instagram: instagram.com/kannadamediumnews
Twitter: twitter.com/KannadaMedium
Доступные форматы для скачивания:
Скачать видео mp4
-
Информация по загрузке: