ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಅಭಿಷೇಕ
Автор: SRI PUTHIGE MATHA UDUPI
Загружено: 2024-07-18
Просмотров: 71116
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಅಭಿಷೇಕವು ಅತ್ಯಂತ ವೈಭವದಿಂದ ನಡೆಯಿತು.ಅದಮಾರು ಹಿರಿಯ ಶ್ರೀಪಾದರು ಹಾಗೂ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಅಭಿಷೇಕವು ನಡೆಯಿತು. ವಿವಿಧ ಬಗೆಯ ಮಂಗಳ ದ್ರವ್ಯಗಳಿಂದ ಹಾಗೂ ಸಾವಿರಾರು ಸೀಯಾಳ ಅಭಿಷೇಕ ಮಾಡಿ, ಅದಮಾರು ಹಿರಿಯ ಶ್ರೀಪಾದರು ಶ್ರೀ ಕೃಷ್ಣನಿಗೆ ಆರತಿಯನ್ನು ಮಾಡಿದರು. ನಂತರ ಪುತ್ತಿಗೆ ಕಿರಿಯ ಶ್ರೀಪಾದರು ಅಲಂಕಾರ ಪೂಜೆಯನ್ನು ಮಾಡಿದರು.ತದನಂತರ ಪುತ್ತಿಗೆ ಹಿರಿಯ ಶ್ರೀಪಾದರು ಶ್ರೀ ಕೃಷ್ಣನಿಗೆ ಮಹಾ ಪೂಜೆಯನ್ನು ಮಾಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Доступные форматы для скачивания:
Скачать видео mp4
-
Информация по загрузке: